ರನ್ನ ವೈಭವಕ್ಕೆ ಕಾರ್ಯಕ್ರಮಕ್ಕೆ ಕ್ಷಣಗಣನೆಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರನ್ನ ಪ್ರತಿಷ್ಠಾನದಡಿ ಫೆ.22ರಂದು ಬೆಳಗಲಿಯಲ್ಲಿ ಫೆ.23 ಮತ್ತು 24ರಂದು ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನ ವೈಭವ-2025ರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.