ಯುಕೆಪಿ 3ನೇ ಹಂತ ಶೀಘ್ರ ಪೂರ್ಣಗೊಳಿಸಿಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ 524 ಮೀ.ಗೆ ಭೂ ಸ್ವಾಧೀನಪಡಿಸಿಕೊಂಡು ಅಣೆಕಟ್ಟು ಎತ್ತರ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಅಹೋರಾತ್ರಿ ಧರಣಿ, ಹೋರಾಟ ಮಂಗಳವಾರದಿಂದ ಆರಂಭಿಸಿದೆ.