• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮತಗಿ ಹೊಳೆ ಹುಚ್ಚೇಶ್ವರ ವೈಭವದ ರಥೋತ್ಸವ
ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹೊಳೆ ಹುಚ್ಚೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಂಗಾರದ ಕಲಶ ಹಾಗೂ ಉತ್ಸವ ಮೂರ್ತಿ ಹೊತ್ತ ರಥೋತ್ಸವ ರಥ ಬೀದಿಯಲ್ಲಿ ನಾಡಿನ ಸಮಸ್ತ, ಹರಗುರು ಚರಮೂರ್ತಿಗಳು, ಪೂಜ್ಯರು ಮತ್ತು ಅಪಾರ ಭಕ್ತ ಸಮೂಹ ಮಧ್ಯೆ ಸೋಮವಾರ ವೈಭವದಿಂದ ಜರುಗಿತು.
ಸಾಲಬಾಧೆ ತಾಳದೆ ನೇಕಾರ ಆತ್ಮಹತ್ಯೆ
ಸಾಲಬಾಧೆ ತಾಳದೇ ನೇಕಾರನೊಬ್ಬ ಮಗ್ಗದ ಪಕ್ಕದಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬನಹಟ್ಟಿಯ ಭಾನುವಾರ ರಾತ್ರಿ ನಡೆದಿದೆ.
ಜಟ್ಟಿಗಳ ಹೋರಾಟಕ್ಕೆ ಕುಸ್ತಿ ಪ್ರೇಮಿಗಳು ಫಿದಾ !
ಬನಹಟ್ಟಿಯ ಕುಸ್ತಿ ಮೈದಾನದಲ್ಲಿ ಭಾನುವಾರ ಜೈ ಹನುಮಾನ್‌ ವ್ಯಾಯಾಮ ಶಾಲೆ ಮತ್ತು ವಿವಿಧೋದ್ದೇಶ ಕುಸ್ತಿ ಸಂಘದಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಂಗೀ ನಿಕಾಲಿ ಕುಸ್ತಿಯಲ್ಲಿ ಪೈಲ್ವಾನರು ಜಗಜಟ್ಟಿಗಳು ಮದಗಜಗಳಂತೆ ಕಾದಾಡಿದರು.
ಸಂಸ್ಕಾರ ತುಂಬುವಲ್ಲಿ ಅವಧೂತ ಪರಂಪರೆ ಸಫಲ: ಹರ್ಷಾನಂದ ಶ್ರೀಗಳು
ಅವಧೂತ ಪರಂಪರೆಯು ಭಾರತೀಯ ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಆಧ್ಯಾತ್ಮಿಕ ಸಂಪ್ರದಾಯದ ಮೂಲಕ ಕಾಲ ಕಾಲಕ್ಕೆ ಜನರ ಭವಣೆ ಕಡಿಮೆ ಮಾಡುತ್ತಾ, ಜನಮಾನಸದಲ್ಲಿ ನಿರಂತರವಾಗಿ ಸಂಸ್ಕಾರ ತುಂಬುವ ಕಾರ್ಯ ಗುರುಗಳು ಮಾಡುತ್ತಾ ಬಂದಿದ್ದಾರೆಂದು ಹುಲ್ಯಾಳ ಗುರುದೇವ ಆಶ್ರಮದ ಹರ್ಷಾನಂದ ಶ್ರೀಗಳು ನುಡಿದರು.
ಹೊಳೆ ಹುಚ್ಚೇಶ್ವರ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ
ಕಮತಗಿ ಪಟ್ಟಣದಲ್ಲಿನ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಪೀಠಾಧ್ಯಕ್ಷರಾದ ಹೊಳೆ ಹುಚ್ಚೇಶ್ವರ ಸ್ವಾಮಿಜಿ ಅವರ 25ನೇ ವರ್ಷದ ಪಟ್ಟಾಧಿಕಾರ ರಜತ ಮಹೋತ್ಸವದ ಅಡ್ಡಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ ಜರುಗಿತು.
ಜಿಲ್ಲೆಯಲ್ಲಿ ಔದ್ಯೋಗೀಕರಣ ಯುಗ ಆರಂಭವಾಗಲಿ: ಎಸ್.ಜಿ.ನಂಜಯ್ಯನಮಠ
ಇನ್ವೆಸ್ಟ್ ಕರ್ನಾಟಕ ಆಯೋಜಿಸಿ ಸರ್ಕಾರ ಕೈಗಾರಿಕೆ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಮುಳಗಡೆಯಾಗಿರುವ ಬಾಗಲಕೋಟೆ ಜಿಲ್ಲೆಗೂ ಔದ್ಯೋಗೀಕರಣ ಯುಗ ಆರಂಭವಾಗಬೇಕು. ಇದಕ್ಕೆ ಉದ್ಯಮಗಳು ನಮ್ಮ ಭಾಗದತ್ತ ಗಮನ ಹರಿಸಲು ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಬಸವ ಪುರಾಣದಿಂದ ಭಕ್ತಿ, ಜ್ಞಾನ ವೃದ್ಧಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ
ಬಸವ ಪುರಾಣ ಕೇಳುವುದರಿಂದ ಭಕ್ತಿ ಹೆಚ್ಚಾಗುವುದರ ಜೊತೆಗೆ ಜ್ಞಾನವೂ ಕೂಡ ವೃದ್ಧಿಯಾಗುತ್ತದೆ ಎಂದು ಧಾರವಾಡ ಮುರುಘಾಮಠ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಚಿಂತನೆ ಶ್ರೇಷ್ಠವಾದುದು: ವೀರಸಂಗಮೇಶ್ವರ ಶಿವಾಚಾರ್ಯರು
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ, ಮೌಲ್ಯಯುತ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಬನಶಂಕರಿದೇವಿ ವಿದ್ಯಾಸಂಸ್ಥೆ ಪ್ರಾರಂಭಿಸಿರುವ ಬಸವರಾಜ ಖೋತ ಅವರಿಗೆ, ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚು ಪ್ರೀತಿ ಇದೆ. ಈ ಕ್ಷೇತ್ರವನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆಸುವ ಶ್ರೇಷ್ಠ ಕೆಲಸ ಮಾಡುತ್ತಿದ್ದಾರೆ ಎಂದು ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು.
ರಸ್ತೆ ಅಪಘಾತದಲ್ಲಿ ಪೊಲೀಸ್‌ ಪೇದೆ ಸಾವು
ಕೆರೂರ ಸಮೀಪದ ಯಂಕಂಚಿ ಗ್ರಾಮದ ಹತ್ತಿರ ಬೈಕ್‌ ನಿಯಂತ್ರಣ ತಪ್ಪಿ ಪೊಲೀಸ್‌ ಪೇದೆ ಸಾವಿಗೀಡಾದ ಘಟನೆ ಕೆರೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸಂತ ಸೇವಾವಾಲರ ಮಾರ್ಗದರ್ಶನದಲ್ಲಿ ನಡೆಯೋಣ: ಎಚ್.ವೈ. ಮೇಟಿ
ಬಂಜಾರ ಸಮುದಾಯದವರು ಕಾಯಕ ಜೀವಿಗಳಾಗಿದ್ದು, ಶಿವನ ಆಶೀರ್ವಾದಿಂದ ಹುಟ್ಟಿಬಂದ ಸಂತ ಸೇವಾಲಾಲ್ ತಪಸ್ಸಿನಿಂದ ಶಕ್ತಿ ಪಡೆದು ಪವಾಡ ಪುರುಷರಾದವರು ಎಂದು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved