• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಾರ್ಟ್‌ ತೋಟಗಾರಿಕೆ ಇಂದಿನ ಆದ್ಯತೆಯಾಗಲಿ:ಪ್ರೊ.ಮಿಕ್ಕೊ ರುಹೋನೆನ್
ವಿಶ್ವದಾದ್ಯಂತ ತೋಟಗಾರಿಕೆ ಹಾಗೂ ಕೃಷಿಗೆ ಸಂಬಂಧಪಟ್ಟ ಸಂಶೋಧನೆಯ ಕುರಿತು ಸಂಯುಕ್ತವಾಗಿ ಕೈಗೊಳ್ಳಬಹುದಾದ ಯೋಜನೆಗಳ ಪ್ರಾಮುಖ್ಯತೆ ಬಗ್ಗೆ ಒತ್ತು ನೀಡುವುದು ಅಗತ್ಯವಾಗಿದೆ ಎಂದು ಫಿನ್‌ಲ್ಯಾಂಡ್ ನ ನಾರ್ವಿಕ್ ಕೇಂದ್ರದ ಅಧ್ಯಕ್ಷ ಪ್ರೊ.ಮಿಕ್ಕೊ ರುಹೋನೆನ್ ಪ್ರತಿಪಾದಿಸಿದರು.
ಹೆಣ್ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ರೆ ಕಠಿಣ ಶಿಕ್ಷೆ: ಶಿವಲೀಲಾ ಸರಗಣಾಚಾರಿ
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಸರಗಣಾಚಾರಿ ಹೇಳಿದರು.
ಪ್ರೇಮಿಗಳ ದಿನ ಆಚರಣೆಗೆ ಹಿಂದೂ ಸಂಘಟನೆ ವಿರೋಧ
ಫೆ.14ರಂದು ಪ್ರೇಮಿಗಳ ದಿನ ನೆಪದಲ್ಲಿ ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರ ಕಣ್ಮರೆಯಾಗಿ ಸಮಾಜದಲ್ಲಿ ಲವ್ ಜಿಹಾದ್, ಅಪ್ರಾಪ್ತ ವಯಸ್ಕರ ಮದುವೆ, ವ್ಯಭಿಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕ-ಯುವತಿಯರು ಇದರಿಂದ ದೂರವಿದ್ದು, ಪ್ರೇಮಿಗಳ ದಿನ ವಿರೋಧಿಸಬೇಕು ಎಂದು ಹಿಂದೂ ಸಂಘಟನೆ ಮುಖಂಡ ಮಹಾಲಿಂಗ ಜಮಖಂಡಿ ಆಗ್ರಹಿಸಿದರು.
ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ಮೀಸಲಿಡಿ: ಎಚ್‌.ವೈ. ಮೇಟಿ
ಪ್ರಸಕ್ತ ಬಜೆಟ್‌ ನಲ್ಲಿ ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ನೀಡಬೇಕು, ಮುಳಗಡೆಯಾಗಿರುವ ಬಾಗಲಕೋಟೆ ನಗರದ ವ್ಯಾಪಾರ ಉತ್ತೇಜನಕ್ಕೆ 200 ಎಕರೆ ಮೀಸಲಿರಿದ್ದು, ವಿಶಾಲವಾದ ವಾಣಿಜ್ಯ ಸಂಕೀರ್ಣ ನಿರ್ಮಿಸಲು ₹200 ಕೋಟಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ. ಮೇಟಿ ಮನವಿ ಮಾಡಿದ್ದಾರೆ.
ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಬೇಡಿ; ಶಾಂತಗೌಡ ಪಾಟೀಲ
ರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಪಪಂಗೆ ತಲೆನೋವಾದ ಅಕ್ರಮ ನಳ ಸಂಪರ್ಕ
ಲೋಕಾಪುರ ಪಟ್ಟಣದ ಜನತೆಗೆ ಸಮರ್ಪಕ ನೀರು ಪೂರೈಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹೆಣಗಾಟ ನಡೆಸಿರುವ ಮಧ್ಯೆಯೇ ಪಟ್ಟಣದ ಜನತೆ ಕೈಚಳಕ ತೋರಿ ಅನಧಿಕೃತ ನಳ ಅಳವಡಿಸಿಕೊಂಡಿರುವುದು ಅಧಿಕಾರಿಗಳು, ಸಿಬ್ಬಂದಿಗೆ ತಲೆನೋವು ತಂದಿದೆ.
ದೇಶಿಯ ತಳಿ ಉಳಿಸಿ ವೃದ್ಧಿಸುವ ಕಾರ್ಯವಾಗಲಿ: ಲಕ್ಷ್ಮಣ ಕಳ್ಳೇನ್ನವರ
ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶ ಹೊಂದಿರುವ ದೇಶಿಯ ತಳಿ ಕೃಷಿ ಉತ್ಪನ್ನಗಳನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ ಸಲಹೆ ನೀಡಿದರು.
ಅಂತರ್ಜಾಲ ಬಳಕೆಯಲ್ಲಿ ಸುರಕ್ಷತೆ, ಜಾಗೃತಿ ಅಗತ್ಯ: ಜಾನಕಿ ಕೆ.ಎಂ.
ಅಂತರ್ಜಾಲ ನಮ್ಮ ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಅದನ್ನು ಬಳಕೆ ಮಾಡುವಲ್ಲಿ ಸುರಕ್ಷಿತ ಹಾಗೂ ಜಾಗೃತಿ ವಹಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.
ಗಾದೆ ತಯಾರಿಸುವ ಕಾರ್ಖಾನೆಗೆ ಬೆಂಕಿ: ಅಪಾರ ಹಾನಿ
ಜಮಖಂಡಿ ನಗರದ ವಿಜಯಪುರ ಬೈಪಾಸ್‌ ರಸ್ತೆ (ಕೆನಾಲ್‌ ರಸ್ತೆ) ಪಕ್ಕಲ್ಲಿದ್ದ ಗಾದೆ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಗಾದೆಗಳ ತಯಾರಿಕೆಗೆ ಬಳಸುವ ಸ್ಪಂಜ್‌, ಹತ್ತಿ, ಯಂತ್ರಗಳು, ಗಾದೆಗಳು ಬೆಂಕಿಗೆ ಆಹುತಿಯಾಗಿವೆ.
ಮಾರುತೇಶ್ವರ ಮೂರ್ತಿ, ಕಳಸ ಭವ್ಯ ಮೆರವಣಿಗೆ
ಗದ್ದನಕೇರಿ ಕ್ರಾಸ್‌ ನಲ್ಲಿ ನೂತನವಾಗಿ ನಿರ್ಮಿಸಿದ ಹನುಮಂತದೇವರ ಮಂದಿರ ಉದ್ಘಾಟನೆ, ಮಾರುತೇಶ್ವರ ಮೂರ್ತಿ, ಕಳಸ ಮೆರವಣಿಗೆ ಶ್ರದ್ಧೆ, ಭಕ್ತಿಯಿಂದ ನೆರವೇರಿತು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved