• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಭವಿಷ್ಯದ ದೇಶ ಕಟ್ಟುವ ನಾಯಕರಾಗಲಿ: ಸಚಿವ ತಿಮ್ಮಾಪೂರ
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 20 ಕೋಟಿ ರು. ವೆಚ್ಚದ ವಸತಿ ಶಾಲೆ ಹಾಗೂ ನುರಿತ ಶಿಕ್ಷಕರನ್ನು ಒದಗಿಸಿದ್ದು ಯುವ ಶಾಸಕ ಭೀಮಸೇನ ಚಿಮ್ಮನಕಟ್ಟಿ ಪ್ರಯತ್ನದ ಫಲವು ಇದಾಗಿದೆ.
ದಾನ-ಧರ್ಮ, ಸತ್ಕಾರ್ಯದಿಂದ ಪುಣ್ಯ ಸಂಪಾದಿಸಿ: ಡಾ.ಪುರುಷೋತ್ತಮಾನಂದಶ್ರೀ
ಸನ್ಮಾರ್ಗದಲ್ಲಿ ನಡೆದು ಸತ್ಕಾರ್ಯ ಮಾಡುತ್ತಾ ನಾವು ತಂದೆ-ತಾಯಿ, ಗುರು ಹಾಗೂ ಭಗವಂತನ ಋಣ ತೀರಿಸಬೇಕು. ಮಾನವ ಹುಟ್ಟಿದ ತಕ್ಷಣ ಶ್ರೇಷ್ಠತೆ, ಪವಿತ್ರತೆ ಬರುವದಿಲ್ಲ
ಕೃಷಿಯ ಮೂಲ ಆಧಾರವೇ ಗೋವು ಸಂಪತ್ತು: ಶಾಸಕ ಸಿದ್ದು ಸವದಿ
ನಮ್ಮ ಬದುಕು ಕಟ್ಟಿಕೊಳ್ಳಬೇಕಾದರೆ ಗೋವು ಸಂಪತ್ತು ಉಳಿಯಬೇಕು. ಗೋವು ಆಧಾರಿತ ಕೃಷಿ ನಾವು ಮರೆತಿರುವುದರಿಂದ ಮಾರಕ ರೋಗಗಳು ನಮ್ಮನ್ನು ಆವರಿಸುತ್ತಿವೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಹಳದೂರ ಗ್ರಾಪಂ ಅಧ್ಯಕ್ಷರಾಗಿ ಹನಮವ್ವ ಆಯ್ಕೆ
ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು.
ಫಲಾನುಭವಿಗೆ ಯೋಜನೆ ತಲುಪಿಲ್ಲ ಎಂದು ಸಾಬೀತಾದ್ರೆ ರಾಜೀನಾಮೆ ನೀಡುತ್ತೀರಾ?
ಎಸ್ಇಪಿ ಮತ್ತು ಟಿಎಸ್‌ಪಿ ಯೋಜನೆಯಡಿ ನೀಡಿರುವ ಕೃಷಿ ಯಂತ್ರೋಪಕರಣಗಳು ಫಲಾನುಭವಿಗಳಿಗೆ ತಲುಪಿಲ್ಲ ಎಂದು ಸಾಬೀತು ಮಾಡಿದರೆ ನೀವು ರಾಜೀನಾಮೆ ನೀಡುತ್ತೀರಾ
ರೈತರಿಗೆ ಗುಣಮಟ್ಟ ಕೃಷಿ ಯಂತ್ರೋಪಕರಣ ವಿತರಿಸಿ: ಸಚಿವ ಆರ್.ಬಿ.ತಿಮ್ಮಾಪೂರ
ರೈತರಿಗೆ ನೀಡಲಾಗುವ ಕೃಷಿ ಚಟುವಟಿಕೆಗೆ ಪೂರಕವಾದ ಬೀಜ, ಗೊಬ್ಬರ ಯಂತ್ರೋಪಕರಣಗಳಗಳ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಕಳಪೆಯಾದಂತವುಗಳನ್ನು ವಿತರಿಸಬಾರದು
ಕೆರೆಗಳ ಅತಿಕ್ರಮಣ ತೆರವಿಗೆ ಸದಸ್ಯರ ಒತ್ತಾಯ
ಕೆಲವು ಸದಸ್ಯರು ಕೆರೆಗಳ ಸರ್ವೇ ಪೂರ್ಣಗೊಳ್ಳುವವರೆಗೆ ಯಾವುದೇ ಅನುಮೋದನೆ ನೀಡಬಾರದು ಎಂದು ಆಗ್ರಹಿಸಿದರು.
ಮಕ್ಕಳ ರಕ್ಷಣಾ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸಿ: ಶೇಖರಗೌಡ ರಾಮತ್ನಾಳ
ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಕಾಯ್ದೆ ಸಪರ್ಕಮ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಕರೆ ನೀಡಿದರು
ಇಂದಿರಾ ವಸತಿ ಶಾಲೆ ಸಿಎಂ ಸಿದ್ದು ಕನಸಿನ ಕೂಸು: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ಬಾದಾಮಿ ಮತಕ್ಷೇತ್ರದ ಶಾಸಕರಾಗಿದ್ದಾಗ ಇಂದಿರಾ ಗಾಂಧಿ ವಸತಿ ಶಾಲೆ ಅವರ ಕನಸಿನ ಕೂಸಾಗಿತ್ತು.
ಶೈಕ್ಷಣಿಕ ಕ್ಷೇತ್ರಕ್ಕೆ ಮಠಮಾನ್ಯಗಳ ಕೊಡುಗೆ ಅಪಾರ: ಡಾ.ತೋಂಟದ ಸಿದ್ಧರಾಮ ಶ್ರೀ
ವಿಶ್ವಗುರು ಬಸವಣ್ಣನವರ ತತ್ವ, ಆದರ್ಶ, ಮೌಲ್ಯಗಳನ್ನು ಮತ್ತು ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಸಮಾಜ ನಿರ್ಮಾಣಕ್ಕಾಗಿ ಎಲ್ಲರು ಶ್ರಮೀಸಬೇಕು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved