ನಂಬಿ ಬಂದ ರೋಗಿಗಳ ಆರೈಕೆ ಮಾಡುವ ವೈದ್ಯರ ಸೇವೆ ಅನನ್ಯಆಸ್ಪತ್ರೆಗಳಿಗೆ ನಂಬಿ ಬಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಮಾಡುವ ವೈದ್ಯರು ವಿಶ್ವ ಭಾವೈಕ್ಯತೆಯ ಪ್ರತೀಕವಾಗಿದ್ದು, ಓರ್ವ ಆದರ್ಶ ವೈದ್ಯ ತನ್ನ ಕುಟುಂಬದ ನೋವು ನಲಿವುಗಳನ್ನು ಬದಿಗಿರಿಸಿ ರೋಗಿಗಳ ಪ್ರಾಣವನ್ನು ಉಳಿಸಿಕೊಳ್ಳಲು ಶ್ರಮಪಡುವ ವೈದ್ಯರ ಸೇವೆ ಅನನ್ಯವಾಗಿದೆ ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.