• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಕೈಯಲ್ಲಿ ಪುಸ್ತಕವಿರಲಿ
ಮಕ್ಕಳ ಮುಂದೆ ಪಾಲಕರಾದವರು ಯಾವ ಕೆಲಸ ಮಾಡುವರೋ ಅದೇ ಕೆಲಸವನ್ನು ಮಕ್ಕಳು ಕಲಿಯುತ್ತಾರೆ. ಪಾಲಕರ ಮೈಮೇಲೆ ಹರಕು ಬಟ್ಟೆ ಇದ್ದರೂ ಚಿಂತೆ ಇಲ್ಲ, ವಿದ್ಯಾರ್ಥಿಗಳ ಕೈಯಲ್ಲಿ ಪುಸ್ತಕವಿರಬೇಕು ಎಂದು ಬೆಂಗಳೂರು ಎಚ್‌ಎಎಲ್ ಏರ್‌ಕ್ರಾಫ್ಟ್‌ ಹಾಗೂ ಡಿಸೈನ್ ಸೆಂಟರ್ ವ್ಯವಸ್ಥಾಪಕ ಡಾ.ಮಹಾದೇವ ಆರ್.ನಾಗರಾಳ ಹೇಳಿದರು.
ಬನಶಂಕರಿ ರಥೋತ್ಸವ ಅದ್ಧೂರಿ
ಚಾಲುಕ್ಯರ ನಾಡಿನ ಆರಾಧ್ಯ ದೇವತೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿದೇವತೆ ಎನಿಸಿಕೊಂಡಿರುವ, ರಾಜ್ಯ ಹೊರ ರಾಜ್ಯಗಳಲ್ಲಿ ಕೋಟ್ಯವಧಿ ಭಕ್ತರನ್ನು ಹೊಂದಿರುವ ಆದಿಶಕ್ತಿ ಬಾದಾಮಿಯ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ಗೋಧೂಳಿ ಸಮಯದಲ್ಲಿ ಲಕ್ಷಾಂತರ ಭಕ್ತರು ಜಯ ಘೋಷಗಳ ಮಧ್ಯ ವಿಜೃಂಭನೆಯಿಂದ ಜರುಕಿತು. ರಥೋತ್ಸವದಲ್ಲಿ ಪಾಲ್ಗೊಂಡು ಉತ್ತತ್ತಿ, ಹಣ್ಣು ಹೂವು ಸಮರ್ಪಿಸುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ನಿರಂತರ ಒಂದು ತಿಂಗಳ ಕಾಲ ಜರುಗುವ ಜಾತ್ರೆಯ ಸವಿಯೇ ವಿಶಿಷ್ಟವಾದುದು.
ಶಿಕ್ಷಣದೊಂದಿಗೆ ಮೂಲ ಕಸಬು ಮರೆಯದಿರಿ: ಆದಿನಾಥ
ಪಾಲಕರಾದವರು ತಮ್ಮ ಮಗು ಪ್ರತಿಯೊಂದರಲ್ಲಿ ರ‍್ಯಾಂಕ್‌ ಬರಲಿ ಎನ್ನುವ ಮನೋಭಾವನೆಯಿಂದ ಹೊರಗೆ ಬರಬೇಕು. ಆ ಮಗುವಿನ ಸುಪ್ತ ಆಸಕ್ತಿ ಗಮನಿಸಿ ಅದಕ್ಕೆ ಪ್ರೋತ್ಸಾಹ ನೀಡಿದಲ್ಲಿ ಮಗುವಿನಿಂದ ಸಾಧನೆ ನಿರೀಕ್ಷಿಸಬಹುದು.
ನಶಿಸಿ ಹೋಗುತ್ತಿರುವ ಜಾನಪದ ಕಲೆ ಉಳಿಸಿ ಬೆಳೆಸಿ: ಡಾ.ಎಸ್.ಬಾಲಾಜಿ
ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಬೇಕು. ಅರ್ಹ ಕಲಾವಿದರಿಗೆ ಮಾಶಾಸನ ದೊರಕಿಸಲು ಪ್ರಯತ್ನಿಸಬೇಕು.
ಬಿಜೆಪಿ ನನ್ನ ತಾಯಿ, ಬಿಟ್ಟು ಇರಲಾರೆ : ಮಾಜಿ ಉಪಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ
ಬಿಜೆಪಿ ನನ್ನ ತಾಯಿಯಂದು ನಾನು ಮೊದಲಿನಿಂದಲೂ ಹೇಳ್ತಾ ಇದ್ದೇನೆ. ತಾಯಿ ಬಿಟ್ಟು ಯಾವತ್ತಾದರೂ ಮಗ ಇರ್ತಾನೇನು? ನಾನು ಬಿಜೆಪಿ ಬಿಟ್ಟು ಇನ್ನೆಲ್ಲಿಗೆ ಹೋಗ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಸೇರುವ ಕುರಿತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುಳಿವು ನೀಡಿದ್ದಾರೆ.
ಬಾದಾಮಿ ಬನಶಂಕರಿ ದೇವಿ ಮಹಾರಥೋತ್ಸವ ಇಂದು
ಪ್ರಕೃತಿ ಮಡಿಲಲ್ಲಿ ಹುದುಗಿ, ಸೃಷ್ಠಿ ಸೌಂದರ್ಯವನ್ನೆಲ್ಲ ತನ್ನಲ್ಲಿ ಇಟ್ಟುಕೊಂಡು ಮನಶಾಂತಿ ಅರಸಿ ತನ್ನೊಡಲಿಗೆ ಬಂದವರ ಕಷ್ಟಗಳನ್ನೆಲ್ಲ ದೂರ ಮಾಡುವ ಚಾಲುಕ್ಯರ ಕುಲದೇವತೆ, ಆದಿಶಕ್ತಿ ಅವತಾರ ಬಾದಾಮಿ ಬನಶಂಕರಿ ದೇವಿ ಮಹಾರಥೋತ್ಸವ ಇಂದು ಅದ್ಧೂರಿಯಾಗಿ ಜರುಗಲಿದೆ.
ಪ್ರತಿಯೊಬ್ಬರಿಗೂ ಸರ್ಕಾರಿ ಯೋಜನೆಗಳ ಅರಿವು ಅವಶ್ಯ: ಡಾ.ಗಿರೀಶ
ಸರ್ಕಾರ ಪ್ರಜೆಗಳ ರಕ್ಷಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ಜನರಿಗೆ ಅದರ ಬಳಕೆಯ ವಿಧಾನ ಗೊತ್ತಿಲ್ಲ. ಅವುಗಳ ಅರಿವು ನೆರವು ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ
ಕೌನ್ ಬನೇಗಾ ಕರೋಡ್ ಪತಿಯಲ್ಲಿ ರಮ್ಜಾನ್ ಲಾಖ್‌ಪತಿ
ಈ ನನ್ನ ಸಾಧನೆಗೆ ನಿರೂಪಕರಾದ ಹಿಂದಿ ಚಿತ್ರ ರಂಗದ ಹಿರಿಯ ನಟ ಅಮಿತಾಭ್ ಸರ್, ಕೆಬಿಸಿ ತಂಡ ಮತ್ತು ಪರೋಕ್ಷ, ಅಪರೋಕ್ಷ ಸಹಾಯ ಸಹಕಾರ ನೀಡಿದ ಮಹನೀಯರಿಗೆ ರಮ್ಜಾನ್ ಮಲೀಕಸಾಬ ಪೀರಜಾದೆ ಕೃತಜ್ಞತೆ ಅರ್ಪಿಸಿದ್ದಾರೆ.
ರನ್ನ ಸಾಂಸ್ಕೃತಿಕ ವೈಭವ ಅದ್ಧೂರಿಗೆ 4 ಕೋಟಿ ಪ್ರಸ್ತಾವ: ಸಚಿವ ಆರ್.ಬಿ.ತಿಮ್ಮಾಪೂರ
ಒಟ್ಟು 23 ಸಮಿತಿ ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಇತರರು ಸದಸ್ಯರಾಗಿರುತ್ತಾರೆ.
ಸಮಾಜಕ್ಕೆ ಕೊಡುಗೆ ನೀಡಿದ ವ್ಯಕ್ತಿತ್ವ ಜೀವಂತ: ಡಾ.ಉದಪುಡಿ
ಇಂದಿನ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕ. ಹಲವಾರು ಹಿರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜಿಸಿ ಅವರ ಆದರ್ಶ, ತತ್ವ ಸಿದ್ಧಾಂತಗಳು ಚಿರಸ್ಥಾಯಿಯಾಗಿ ಉಳಿಯುತ್ತವೆ
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved