ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕಾರಣದಲ್ಲಿ ಏನು ಬೇಕಾದರೂ ಆಗ್ಬಹುದು: ನಿರಾಣಿ
ರಾಜಕಾರಣದಲ್ಲಿ ಏನು ಬೇಕಾದರೂ ಆಗ್ತದ, ಯಾವತ್ತೂ ಸೂರ್ಯ ಪೂರ್ವಕ್ಕೆ ಹುಟ್ಟೋದು ನಿಸರ್ಗ ನಿಯಮ. ಆದ್ರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ. ಇಲ್ಲಿ ಯಾವತ್ತೂ ಮೆಥಾಮೆಟಿಕ್ಸ್ ಅಪ್ಲೈ ಆಗಲ್ಲ. ಏನೇ ಇದ್ದರೂ ಅದು ಕೆಮಿಷ್ಟ್ರಿ, ಟು ಪ್ಲಸ್ ಟು ಫೋರ್ ಆಗಬಹುದು. ಟೆನ್ ಕೂಡ ಆಗಬಹುದು. ಏನಾದರೂ ಆಗಬಹುದು. ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ. ಶಾಶ್ವತ ಮಿತ್ರರೂ ಅಲ್ಲ ಕಾಯ್ದು ನೋಡಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ವೃದ್ಧಾಶ್ರಮ ಸ್ವಚ್ಛಗೊಳಿಸಿದ ಎನ್ನೆಸ್ಸೆಸ್ ವಿದ್ಯಾರ್ಥಿಗಳು
ಇಳಕಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ನಗರದ ಅನಾಥ ವೃದ್ಧರ ಸೇವಾ ಸಂಸ್ಥೆ ಆದ ಅಮ್ಮಾ ಸೇವಾ ಸಂಸ್ಥೆಯ ಆವರಣ ಹಾಗೂ ಅವರ ಮೂರ್ತಿಯನ್ನು ಸ್ವಚ್ಛ ಮಾಡಿ ಅನಾಥರ ಸೇವೆ ಮಾಡಿದರು.
ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ
ಜಾಗದ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡ ಘಟನೆ ತುಳಸಿಗೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬೇರೆ ಪಕ್ಷ ಹಾಳು ಮಾಡಿದವ್ರು ಕಾಂಗ್ರೆಸ್‌ಗೆ ಬೇಡ: ನಂಜಯ್ಯನಮಠ
ಈಗಾಗಲೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮನವಿ ಮಾಡಲಾಗಿದ್ದು, ರಾಜ್ಯದಲ್ಲಿ ಬೇರೆ ಪಕ್ಷ ಹಾಳು ಮಾಡಿದವರನ್ನು ನಮ್ಮ ಪಕ್ಷಕ್ಕೆ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗಿದೆ. ಸತ್ತರೂ ಕಾಂಗ್ರೆಸ್ ಬರಲ್ಲವೆಂದು ಹೇಳುತ್ತಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಇದ್ದಾಗಲಾಗಲೀ ಇಲ್ಲವೇ ಸತ್ತ ಮೇಲಾಗಲಿ ಕಾಂಗ್ರೆಸ್‌ಗೆ ಬರುವ ಅವಶ್ಯಕತೆಯಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಅಮೀನಗಡದಲ್ಲಿ ಸಂಭ್ರಮದ ಬಣ್ಣದೋಕುಳಿ
ಹೋಳಿ ಹಣ್ಣಿಮೆಯಂದು ಕೇವಲ ಕಾಮದಹನ ಮಾಡಿ, ಯುಗಾದಿಯ ಪಾಢ್ಯದ ಮರುದಿನ ಎರಡು ದಿನ ಆಚರಿಸುವ ಬಣ್ಣದೋಕುಳಿ ಮಂಗಳವಾರ ಮುಕ್ತಾಯಗೊಂಡಿತು.
ಶ್ರೀಶೈಲ ಕ್ಷೇತ್ರದಲ್ಲಿ ವೈಭವದ ರಥೋತ್ಸವ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸುಕ್ಷೇತ್ರ ಶ್ರೀಶೈಲದಲ್ಲಿ ಯುಗಾದಿ ಪಾಢ್ಯವಾದ ಭಾನುವಾರ ಸಂಜೆ ಮಲ್ಲಿಕಾರ್ಜುನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.
ಯತ್ನಾಳ ಉಚ್ಛಾಟನೆ ನಿರ್ಧಾರ ಪುನರ್ ಪರಿಶೀಲಿಸಲು ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಗ್ಗೆ ಹೈಕಮಾಂಡ್ ಪುನರ್ ಪರಿಶೀಲಿಸಬೇಕು, ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಬಸನಗೌಡ ಯತ್ನಾಳರನ್ನು ಪಕ್ಷದ ಉಚ್ಚಾಟನೆ ಮಾಡುವುದರೊಂದಿಗೆ ಸಾಕಷ್ಟು ಕಾರ್ಯಕರ್ತರು ನೊಂದಿದ್ದಾರೆ ಎಂದು ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಹೇಳಿದರು.
ಮಳೆಗಳು ಸಂಪೂರ್ಣವಾಗಿ ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ
ಅಶ್ವಿನಿ, ರೋಹಿಣಿ, ಮೃಗಶಿರ, ಆರಿದ್ರಾ, ಹುಬ್ಬ, ಹಸ್ತ, ಚಿತ್ತ ಮಳೆಗಳು ಸಂಪೂರ್ಣವಾಗಿರಲಿವೆ. ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ ಎಂದು ಮಲ್ಲೇಶಪ್ಪಗೊಬ್ಬಿ ಹೇಳಿಕೆ ನುಡಿದರು.
ಕಣವಿ ವೀರಭದ್ರೇಶ್ವರ ಅದ್ಧೂರಿ ಮಹಾರಥೋತ್ಸವ
ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.
ಸಮನ್ವಯತೆ ಸರ್ವ ಧರ್ಮಗಳ ಸದಾಶಯ: ಬಂಡಿಗಣಿ ಶ್ರೀ
ಸತ್ಯ, ಶುದ್ಧ ತತ್ವದ ತಳಹದಿ ಮೇಲೆ ಸಮಾಜ ಬೆಳೆಸುವುದೇ ಧರ್ಮಗಳ ಗುರಿ. ಧರ್ಮದ ದಿಕ್ಸೂಚಿ ಎಲ್ಲರ ಬಾಳಿಗೆ ಬೆಳಕು ನೀಡುತ್ತದೆ. ಸದಾಕಾಲ ಪರೋಪಕಾರ, ಸಮಾಜಪರ ಚಿಂತನೆ, ಸತ್ಕಾರ್ಯದಲ್ಲಿ ತೊಡಗಿಕೊಂಡರೆ ಸಮಾಜ ನಮ್ಮನ್ನು ಗುರ್ತಿಸುತ್ತದೆ ಎಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.
< previous
1
...
93
94
95
96
97
98
99
100
101
...
414
next >
Top Stories
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್