• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳಿ ಬೇಳಿ ಚೋಲೊ ಐತಿ
ಈ ವರ್ಷ ರೈತರ ವರ್ಷ. ರೈತರಿಗೆ ಮಳಿ ಬೆಳಿ ಬಹಳ ಚೊಲೊ ಐತಿ ಎಂದು ನಗರದ ಕಿಲ್ಲಾ ಒಣಿಯ ಹನುಮಂತ ದೇವರ ಹೊಂಡ ತುಳುಕುವ ಮುನ್ನ ಗುಡಿಯ ಪೂಜಾರಿ ನುಡಿದು ಹೊಂಡಕ್ಕೆ ಹಾರಿದರು.
ಅಮೃತೇಶ್ವರ ಶಿವಲಿಂಗಕ್ಕೆ ಸೂರ್ಯರಶ್ಮಿಯ ಸ್ಪರ್ಶ
ರನ್ನ ಬೆಳಗಲಿಯ ಐತಿಹಾಸಿಕ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬದಂದು ಸೂರ್ಯೋದಯದ ಸೂರ್ಯರಶ್ಮಿಯು ಲಿಂಗಕ್ಕೆ ಸ್ಪರ್ಶವಾಗುವ ಅಮೋಘ ಗಳಿಗೆಯನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡರು.
ಅವಳಿ ತಾಲೂಕಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಪನ್ನ
ರಬಕವಿ-ಬನಹಟ್ಟಿ ಮತ್ತು ತೇರದಾಳ ತಾಲೂಕುಗಳ ೧೦ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ಸಾಂಗವಾಗಿ ಜರುಗಿತು. ಅವಳಿ ತಾಲೂಕಿನ ೩೩೯೦ ಪರೀಕ್ಷಾರ್ಥಿಗಳ ಪೈಕಿ ೩೧ ಮಕ್ಕಳು ಗೈರಾಗಿದ್ದು, ೩೩೫೯ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಪ್ರಕರಣಗಳು ನಡೆದಿಲ್ಲ.
ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಆದೇಶವನ್ನು ಕೇಂದ್ರದ ವರಿಷ್ಠರು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ರಬಕವಿಯ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಸ್-ಬೈಕ್ ಮಧ್ಯೆ ಡಿಕ್ಕಿ: ದಂಪತಿ ಸಾವು
ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ದಂಪತಿ ಮೃತಪಟ್ಟ ಘಟನೆ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಕುಮಾರೇಶ್ವರ ಆಸ್ಪತ್ರೆಗೆ ಅತ್ಯಾಧುನಿಕ ವೆಂಟಿಲೇಟರ್ ದೇಣಿಗೆ
ಬಾಗಲಕೋಟೆ ನಗರದ ಬಿ.ವಿ.ವಿ. ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಪಂಜಾಬ್‌ ನ್ಯಾಷನಲ್ ಬ್ಯಾಂಕಿನ ಬಾಗಲಕೋಟೆ ಶಾಖೆಯಿಂದ ಸುಮಾರು ₹12 ಲಕ್ಷ ಮೌಲ್ಯದ ಮ್ಯಾಕ್ವೇಟ್ ಸರ್ವೋ ಇನ್ಫಂಟ್ ಕೃತಕ ಉಸಿರಾಟ ಯಂತ್ರವನ್ನು (ವೆಂಟಿಲೇಟರ್) ದೇಣಿಗೆಯಾಗಿ ನೀಡಲಾಯಿತು.
ಮಹಿಳೆಯರು ಸಂಘಟಿತರಾಗಿ ಸೌಲಭ್ಯ ಪಡೆಯಿರಿ: ಯಲ್ಲನಗೌಡ ಪಾಟೀಲ
ಮಹಿಳೆಯರು ಸಂಘಟಿತರಾದರೆ ಸರ್ಕಾರದ ಸಕಲ ಸೌಲಭ್ಯ ಪಡೆಯಲು ಸಾಧ್ಯ ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ಹುಟ್ಟಿ ಬೆಳೆದ ನಾಡಿದ ಸಂಸ್ಕೃತಿ ಉಳಿಸಿ, ಬೆಳೆಸಿ: ವಸಂತ ಪಿ.ಎಸ್.
ನಾವು ಹುಟ್ಟಿ ಬೆಳೆದ ನಾಡಿನಲ್ಲಿ ಜನಪದ ಕಲೆ, ಸಂಸ್ಕೃತಿ, ಸಾಹಿತ್ಯ ಜೀವಂತವಾಗಿದ್ದು, ಅದನ್ನು ಗುರುತಿಸಿ, ಅದರ ಬಗ್ಗೆ ಮತ್ತಷ್ಟು ತಿಳಿದುಕೊಂಡು, ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಪ್ರಭಾರಿ ಪ್ರಾಂಶುಪಾಲ ವಸಂತ ಪಿ.ಎಸ್. ಹೇಳಿದರು.
ಏ.2ರಂದು ಆರ್ಬನ್‌ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ
ಜಮಖಂಡಿ ನಗರದ ಎಪಿಎಂಸಿ ಯಾರ್ಡ್‌ ನಲ್ಲಿ ನೂತನವಾಗಿ ನಿರ್ಮಿಸಲಾದ ಅರ್ಬನ್‌ ಕೋ ಆಪ್‌ ಬ್ಯಾಂಕಿನ ಕಟ್ಟಡದ ಉದ್ಘಾಟನೆ ಏಪ್ರಿಲ್‌ 2ರಂದು ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಹುಲ ಕಲೂತಿ ತಿಳಿಸಿದರು.
ಗುಳೇದಗುಡ್ಡ ಪುರಸಭೆ ಮುಖ್ಯಾಧಿಕಾರಿ ವರ್ತನೆಗೆ ಆಕ್ರೋಶ; ಸಭೆ ಮುಂದೂಡಿಕೆ
ಮುಖ್ಯಾಧಿಕಾರಿಗಳು ಕರೆದ ಪಟ್ಟಣ ಪುರಸಭೆಯ 2025-26ನೇ ಸಾಲಿನ ಆಯ-ವ್ಯಯ ವಿಶೇಷ ಸಾಮಾನ್ಯ ಸಭೆಯನ್ನು ಸದಸ್ಯರ ಒತ್ತಾಯದ ಮೇರೆಗೆ ಅಧ್ಯಕ್ಷರು ಮುಂದೂಡಿದ ಘಟನೆ ಶುಕ್ರವಾರ ನಡೆಯಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 414
  • next >
Top Stories
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved