ఈ స్థానం నుండి ఓయూ విద్యార్ధి నేత మానవతారాయ్ పేరును కూడా కాంగ్రెస్ పార్టీ నాయకత్వం పరిశీలించింది. అయితే సామాజిక సమీకరణాల నేపథ్యంలో రాములునాయక్ పేరును కాంగ్రెస్ పార్టీ నాయకత్వం దాదాపుగా ఖరారు చేసిందని తెలుస్తోంది.
Image Credit: Asianet News
ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್ ಸೇರ್ಪಡೆಯಾದರು.
ನರಗುಂದ : ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್ ಸೇರ್ಪಡೆಯಾದರು.
ಬಳಿಕ ಮಾತನಾಡಿ ಅವರು, ಕರ್ನಾಟಕ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದರಿಂದ ಆ ಪಕ್ಷದಿಂದ ನಾನು ಬೇಸರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.
ನಾನು 30 ವರ್ಷಗಳಿಂದ ಆರ್.ಎಸ್.ಎಸ್. ಶಾಖೆಯಲ್ಲಿ ದೇಶ, ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದೇನೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ತರಲು ಅಳಿಲು ಸೇವೆ ಸಲ್ಲಿಸಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಭ್ರಷ್ಟಾಚಾರ ಮತ್ತು ದಬ್ಬಾಳಕೆ ನೋಡಿ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.
Latest Videos
Stay updated with the latest news from Bagalkot district (ಬಾಗಲಕೋಟೆ ಸುದ್ದಿ) — including local developments, civic issues, agriculture, culture, crime, education, and community stories. Get timely headlines and in-depth coverage from Bagalkot area, brought to you by Kannada Prabha.