ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಿಂದ ಮಾಲಿನ್ಯ ತಡೆ; ಜಿಲ್ಲಾಧಿಕಾರಿಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಬೇಕು.