ಡೆಂಘೀ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘೀ ಪ್ರಕರಣ ಕಂಡು ಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು. ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.