• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆ
ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ.
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆ
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದ್ದು, ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.
ಬಸವಣ್ಣನವರು ಪರಿವರ್ತನೆಯ ಹರಿಕಾರರು: ಡಾ. ನಿಷ್ಠಿ ರುದ್ರಪ್ಪ
. 12ನೇ ಶತಮಾನದಲ್ಲಿ ಬಸವಣ್ಣ ಹುಟ್ಟಿ ಬರದಿದ್ದರೆ ವೈದಿಕತೆ, ಮೌಢ್ಯತೆ, ಅಂಧಕಾರ, ಬಡತನ ಇನ್ನೂ ಹೆಚ್ಚಾಗುತ್ತಿತ್ತು. ಬಸವಣ್ಣ ಪರಿವರ್ತನೆಯ ಹರಿಕಾರರು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಅಭಿಪ್ರಾಯಪಟ್ಟರು.
ಬಾಣಂತಿಯರ ಸಾವು ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ವಿವಿಧೆಡೆ ಸಂಭವಿಸಿರುವ ಬಾಣಂತಿಯರ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು.
ಮೃತ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ
ಎಮ್ಮಿಗನೂರ ಗ್ರಾಮದ ಬ್ರಾಹ್ಮಣರ ಕ್ಯಾಂಪಿನ ನಿವಾಸಿ, ಈಚೆಗೆ ಬಿಮ್ಸ್‌ನಲ್ಲಿ ಸಾವನ್ನಪ್ಪಿದ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ ಮಾಡಿ 35 ಸಾವಿರ ನಗದು ನೆರವು ನೀಡಿ ಸಾಂತ್ವನ ಹೇಳಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಸ್ಟೆಲ್‌ ನೌಕರರ ಪ್ರತಿಭಟನೆ
ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಬಾಣಂತಿ ರೋಜಾ ಸಾವು: 20 ದಿನ ಕಳೆದರೂ ಸಿಗದ ಪರಿಹಾರ
ಬಳ್ಳಾರಿಯ ಬಿಮ್ಸ್‌ನಲ್ಲಿ ನಡೆದ ಬಾಣಂತಿಯರ ಸರಣಿ ಸಾವು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಮೃತರ ಮನೆಗಳಲ್ಲಿ ನೀರವ ಮೌನ ಆವರಿಸಿದೆ.
ಬಾಲ್ಯ ವಿವಾಹ ನಿಯಂತ್ರಣ ಸಾಂಘಿಕ ಜವಾಬ್ದಾರಿ: ಡಾ. ಎಂ.ಆರ್. ರವಿ
ಮಕ್ಕಳ ಹಿತಾಸಕ್ತಿಗೆ ಸಮಾಜದ ಎಲ್ಲ ಭಾಗಿದಾರರು ಒಟ್ಟಾಗಿ ಬೆರೆತು ಬಾಲ್ಯ ವಿವಾಹ ನಿಯಂತ್ರಣದ ದೃಢ ಸಂಕಲ್ಪ ಹೊಂದಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರೂ ಕೈಜೋಡಿಸಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ.ಆರ್. ರವಿ ಹೇಳಿದರು.
ಲಿಂಗಾಯತ ಮಠಗಳು ಅನ್ನ, ಜ್ಞಾನ ದಾಸೋಹಕ್ಕೆ ಪ್ರಸಿದ್ಧ: ಡಾ.ಜೆ.ಎಸ್. ಪಾಟೀಲ
ಸಂಡೂರು ಪಟ್ಟಣದ ಶ್ರೀಪ್ರಭುದೇವರ ಸಂಸ್ಥಾನ ವಿರಕ್ತಮಠದಲ್ಲಿ ಬುಧವಾರ ಸಾಂಸ್ಕೃತಿಕ ನಾಯಕ ಬಸವಣ್ಣನವರ ಸಂಭ್ರಮಾಚರಣೆ, ವಚನಶಾಸ್ತ್ರಸಾರ ಪ್ರಕಟಣಾ ಶತಮಾನೋತ್ಸವ ಸ್ಮರಣೆ, ಬಸವ ಬೆಳಗು ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಸದ್ಗುರು ಚರಿತಾಮೃತ ಪ್ರವಚನ ಕಾರ್ಯಕ್ರಮ ನಡೆಯಿತು.
ಕಾಮಗಾರಿಗೆ ಅನುದಾನ ಮೀಸಲಿಟ್ಟು ಟೆಂಡರ್‌ ಕರೆಯಲಿ: ನಾಗಭೂಷಣಂ
ಕಂಪ್ಲಿ ತಾಲೂಕು ಗುತ್ತಿಗೆದಾರರ ಸಂಘದ ನೂತನ ತಾಲೂಕು ಘಟಕ ಉದ್ಘಾಟನೆ ಕಾರ್ಯಕ್ರಮ ಇತ್ತೀಚೆಗೆ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved