ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಎಸ್ಡಬ್ಲು ಕಾರ್ಖಾನೆಯಲ್ಲಿನ ಅಪಘಾತಗಳ ನ್ಯಾಯಾಂಗ ತನಿಖೆಗೆ ಒತ್ತಾಯ
ಮೇ ೯ರಂದು ಜೆಎಸ್ಡಬ್ಲೂ ಸ್ಟೀಲ್ ಕಾರ್ಖಾನೆಯ ಎಚ್.ಎಸ್ಎಂ. ೩ ಘಟಕದಲ್ಲಿ ನಡೆದ ದುರ್ಘಟನೆಯಲ್ಲಿ ಮೂವರು ಎಂಜಿನಿಯರ್ಗಳು ಮೃತಪಟ್ಟರು.
ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಪರಿಚಯಿಸಲಿ: ಪ್ರೊ. ಎಲ್.ಎನ್. ಮುಕುಂದರಾಜ್
ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರೊ. ಎಲ್.ಎನ್. ಮುಕುಂದರಾಜ್ ಹೇಳಿದರು.
ಆಗಸ್ಟ್ ೨ರ ಪರಿಸರ ಸಾರ್ವಜನಿಕ ಸಭೆಗೆ ಪರಿಸರವಾದಿಗಳ ವಿರೋಧ
ಹೊಸದಾಗಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರೆದಿರುವ ಪರಿಸರ ಸಾರ್ವಜನಿಕ ಸಭೆ ರದ್ದುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ಪರಿಸರವಾದಿಗಳು ಹಾಗೂ ಪರಿಸರಾಸಕ್ತರು ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ಗುಂತಕಲ್ಲು-ಹುಬ್ಬಳ್ಳಿ ರೈಲು ಪುನಾರಂಭ: ಪೂಜೆ ಸಲ್ಲಿಸಿ ಸ್ವಾಗತ
ಹುಬ್ಬಳ್ಳಿ-ಗುಂತಕಲ್-ಹುಬ್ಬಳ್ಳಿ ರೈಲು ಪುನರಾರಂಭ ಹಿನ್ನೆಲೆಯಲ್ಲಿ ರೈಲ್ವೆಕ್ರಿಯಾ ಸಮಿತಿ ಸದಸ್ಯರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.
ವಚನ ಸಾಹಿತ್ಯದ ಬೆಳವಣಿಗೆಗೆ ಫ.ಗು.ಹಳಕಟ್ಟಿ ಬುನಾದಿ: ಮುಲ್ಲಂಗಿ ನಂದೀಶ್
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ, ಮೇಯರ್ ಮುಲ್ಲಂಗಿ ನಂದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ
ಬಳ್ಳಾರಿ ಜಿಲ್ಲೆಯ ಪತ್ರಿಕೋದ್ಯಮಕ್ಕೆ ದೊಡ್ಡ ಐತಿಹ್ಯವಿದೆ: ಡಾ. ಕರಿಯಪ್ಪ ಮಾಳಗಿ
ಕನ್ನಡ ಪತ್ರಿಕೋದ್ಯಮ ಎಂದ ಕೂಡಲೇ ಪತ್ರಿಕೋದ್ಯಮಕ್ಕೂ ಹಾಗೂ ಬಳ್ಳಾರಿಗೆ ನಂಟು ಬೆಸೆದುಕೊಳ್ಳುತ್ತದೆ ಎಂದು ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಕರಿಯಪ್ಪ ಮಾಳಗಿ ಹೇಳಿದರು.
ಎಸ್ಜಿ ಕಾಲೇಜು ಉಪನ್ಯಾಸಕ ಟಿ.ಎಂ.ಲಿಂಗರಾಜ್ ಸೇವಾನಿವೃತ್ತಿ
ವೀರಶೈವ ವಿದ್ಯಾವರ್ಧಕ ಸಂಘದ ಶೆಟ್ರಗುರುಶಾಂತಪ್ಪ (ಎಸ್ಜಿ) ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಟಿ.ಎಂ. ಲಿಂಗರಾಜ್ ಅವರ ಸೇವಾ ನಿವೃತ್ತಿ ಹೊಂದಿದ್ದದ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಜರುಗಿತು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ
ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗುವ ಸ್ಥಿತಿ ಬಂದೊದಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ದೋಣಿಮಲೈ ಕೇಂದ್ರೀಯ ವಿದ್ಯಾಲಯದಲ್ಲಿ ವನಮಹೋತ್ಸವ
ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಸಹಕಾರಿ.
ವೆಸ್ಕೊ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಗ್ರಿ ವಿತರಣೆ
೨೫ ವರ್ಷಗಳಿಂದ ವೆಸ್ಕೊ ಕಂಪನಿಗೆ ಸೇವೆ ಸಲ್ಲಿಸುತ್ತಾ ಬಂದಿದೆ.
< previous
1
...
105
106
107
108
109
110
111
112
113
...
205
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್