ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಲು ಆಗ್ರಹಹಾಲು ಉತ್ಪಾದಕರಿಂದ ಕಡಿತ ಮಾಡಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು, ಬಳ್ಳಾರಿ ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಲು ಉತ್ಪಾದಕರ ರೈತ ಹೋರಾಟ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.