ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜ್ಞಾನ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಸಮಾರಂಭ
ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮ ಎಂಬ ಮಾತಿನಂತೆ ಸ್ನೇಹಿತರ ಪುನರ್ಮಿಲನ ಹಾಗೂ ಪರಸ್ಪರ ಸಹಕಾರ ಮುಂದುವರೆಯುವುದು ಅಗತ್ಯವಿದೆ.
ಗಣೇಶ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ
ತಾವು ಮೊದಲ ಬಾರಿಗೆ ಶಾಸಕರಾದಾಗ ಬಿಜೆಪಿ ಅಧಿಕಾರದಲ್ಲಿದ್ದರೂ ಕೋಟ್ಯಂತರ ರುಪಾಯಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ.
ವೀರಶೈವ ವಿದ್ಯಾವರ್ಧಕ ಸಂಘದ ಬೆಳವಣಿಗೆಯಲ್ಲಿ ದಾನಿಗಳ ಪಾತ್ರ ದೊಡ್ಡದು
ದೇಶದಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಈ ಕೊರತೆಯನ್ನು ನಿವಾರಣೆ ಮಾಡುವ ಜವಾಬ್ದಾರಿ ಭವಿಷ್ಯದ ಶಿಕ್ಷಕರ ಮೇಲಿದೆ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣ ಕೇಂದ್ರಕ್ಕೆ ಚಾಲನೆ
ದಾನಿಗಳಿಂದ ಪಡೆದ ರಕ್ತವನ್ನು ವಿಮ್ಸ್ ಬ್ಲಡ್ ಬ್ಯಾಂಕ್ ಮೂಲಕ ಪಡೆದುಕೊಂಡು ಆದ್ಯತೆ ಮೇರೆಯ ರಕ್ತದ ಗುಂಪುಗಳ ಅನ್ವಯ ಸಂಗ್ರಹಿಸಿ ಇಡಲಾಗುವುದು.
ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್ನ ಸಹಕಾರಿ ಬ್ಯಾಂಕ್ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.
ಬಳ್ಳಾರಿಯಲ್ಲಿ ಧಾರಾಕಾರ ಮಳೆಗೆ ಜನರ ಪರದಾಟ
ಹತ್ತಾರು ಮರಗಳು ನೆಲಕ್ಕುರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ.ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯೂ ಸುಮಾರು ಎರಡು ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
ನರೇಂದ್ರ ಮೋದಿ ದೇಶದ ರೈತರ ಸಾಲಮನ್ನಾ ಮಾಡಲಿ
ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ನರೇಂದ್ರ ಮೋದಿ ದೇಶಾದ್ಯಂತ ರೈತರ ಸಾಲಮನ್ನಾ ಮಾಡಬೇಕು.
ಹೊಸ ಸಂಸದನ ಮುಂದಿವೆ ಅಖಂಡ ಬಳ್ಳಾರಿ ಅಭಿವೃದ್ಧಿಯ ಹತ್ತಾರು ನಿರೀಕ್ಷೆ
ಅಭಿವೃದ್ಧಿ ನೆಲೆಯ ನಿರಾಸಕ್ತಿ, ಪ್ರಮುಖ ಯೋಜನೆಗಳ ಜಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯ ಶಾಪಗ್ರಸ್ತ ಜಿಲ್ಲೆ ಎಂದೇ ಗುರುತಿಸಿಕೊಂಡಿದೆ.
ಗಣಿ ಹಗರಣದಲ್ಲಿ ಜೈಲು ಪಾಲಾಗಿದ್ದ ನಾಗೇಂದ್ರ
ಪ್ರಕರಣ ಕುರಿತು ಬ್ಯಾಂಕು ಸಿಬಿಐಗೆ ದೂರು ನೀಡಿರುವುದು ಹಾಗೂ ಬಿಜೆಪಿ ನಾಯಕರು ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆಗೆ ನಡೆಸಬೇಕು.
ಗಿಡ ನೆಟ್ಟು ಪರಿಸರ ಸಂರಕ್ಷಿಸೋಣ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಜಿಲ್ಲಾಡಳಿತ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಕೋಟೆ ಪ್ರದೇಶದ ಕ್ರಿಕೆಟ್ ಕ್ಲಬ್ ಆವರಣದಲ್ಲಿ ಗಿಡ ನೆಡಲಾಯಿತು.
< previous
1
...
114
115
116
117
118
119
120
121
122
...
205
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ