ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು
ಗಾಳಿಯ ರಭಸಕ್ಕೆ ಗುಡಿಸಲು, ಶೆಡ್‌ಗಳ ಛಾವಣಿಗಳು ಕಿತ್ತು ಹಾರಿ ಹೋಗಿವೆ. ಇಲ್ಲಿನ ಸತ್ಯನಾರಾಯಣ ಪೇಟೆಯಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದು ಮರ ಸುಟ್ಟು ಹೋಗಿದೆ.
ಬಸವಾದಿ ಶರಣರದ್ದು ಆದರ್ಶ ಬದುಕು: ಸಿದ್ದಲಿಂಗಪ್ಪ
ಬಸವಣ್ಣ ವಿಶ್ವಗುರು, ಸಾಂಸ್ಕೃತಿಕ ನಾಯಕ. ಬಸವಾದಿ ಶರಣರ ನಡೆ, ನುಡಿ ಒಂದಾಗಿತ್ತು. ಅವರ ಬದುಕು ಆದರ್ಶಮಯವಾಗಿತ್ತು
ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆ, ಮತದಾನ ಇಂದು
ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ
ಹಗರಣದಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿದೆ. ಇದರಿಂದ ಅಮಾಯಕ ಅಧಿಕಾರಿ ಬಲಿಯಾಗಿದ್ದಾರೆ.
ಇಂದು ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತದಾನ
ಕಾಂಗ್ರೆಸ್‌ನ ಚಂದ್ರಶೇಖರ ಪಾಟೀಲ್, ಬಿಜೆಪಿಯ ಅಮರನಾಥ ಪಾಟೀಲ್, ಬಳ್ಳಾರಿಯ ಪಕ್ಷೇತರ ಅಭ್ಯರ್ಥಿ (ಕಾಂಗ್ರೆಸ್ ಬಂಡಾಯ) ನಾರಾ ಪ್ರತಾಪ ರೆಡ್ಡಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ.
ಹೂವಿನಹಡಗಲಿ ಮಾಗಳ ರೈಜಿಂಗ್ ಪೈಪ್‌ಲೈನ್ ಕಾಮಗಾರಿ ಶೀಘ್ರವೇ ಪೂರ್ಣ
ಬಲದಂಡೆ ಭಾಗದಲ್ಲಿ 1619 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲು ಯೋಜನೆಯ ಪೈಪ್‌ಲೈನ್ 4.3 ಕಿ.ಮೀ. ಉದ್ದವಿದೆ.
ನಾಗೇಂದ್ರ ರಾಜೀನಾಮೆ ಪಡೆಯದಂತೆ ಒತ್ತಾಯಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ಸಿಗರ ಬೃಹತ್ ಪಾದಯಾತ್ರೆ
ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮರೆಮಾಚಲು ಸಚಿವ ನಾಗೇಂದ್ರ ರಾಜೀನಾಮೆ ಕೇಳುತ್ತಿದ್ದಾರೆ.
ಮತದಾನಕ್ಕಾಗಿ ಕೈ, ಕಮಲ, ಪಕ್ಷೇತರ ಅಭ್ಯರ್ಥಿಗಳ ಪರ ಪ್ರಚಾರ
ಬಳ್ಳಾರಿ ಸೇರಿದಂತೆ ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳ ಶೈಕ್ಷಣಿಕ ಸಮಸ್ಯೆಗಳಿಗೆ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಶ್ರಮಿಸಿದ್ದಾರೆ.
ಆರೋಗ್ಯ ವೃದ್ಧಿಗೆ ಹಾಲಿನ ಉತ್ಪನ್ನ ಸಹಕಾರಿ: ವೆಂಕಟೇಶ ಗೌಡ
2001ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್‌ಎಒ) ಹಾಲಿನ ಮಹತ್ವದ ಬಗ್ಗೆ ಗುರುತಿಸಿ ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು.
ಬಳ್ಳಾರಿಯಲ್ಲಿ 24 ಮತದಾನ ಕೇಂದ್ರ ಸ್ಥಾಪನೆ
ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಲ್ಲಿ 4 ಮತಗಟ್ಟೆ ಕೇಂದ್ರಗಳಿವೆ. 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರಿದ್ದಾರೆ.
< previous
1
...
116
117
118
119
120
121
122
123
124
...
206
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ