• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುವೆ: ಅಮರನಾಥ ಪಾಟೀಲ್
ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ತೋರಿದ್ದಾರೆ.
ನೀರಿನ ಮೂಲ ನಿರಂತರ ಪರೀಕ್ಷಿಸಿ; ಎಚ್ಚರ ವಹಿಸಿ
ನೀರಿನ ಮೂಲಗಳು, ಆಹಾರದ ತಯಾರಿಕೆಯ ಸ್ಥಳ ಮುಂತಾದವುಗಳನ್ನು ಪರಿಶೀಲಿಸಿ ನಿಗಾ ವಹಿಸುವ ಮೂಲಕ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಕ್ರಮ ವಹಿಸಲಾಗಿದೆ.
ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಗೆ ಮತ ನೀಡಿ: ಅಮರನಾಥ ಪಾಟೀಲ್
ಕಳೆದ ಬಾರಿ ನಾನು ಜಯ ಗಳಿಸಿದ ಅವಧಿಯಲ್ಲಿ ವಿಧಾನ ಪರಿಷತ್‌ನಲ್ಲಿ ಪದವೀಧರರ ಅನೇಕ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ.
ಮುಂಗಾರು ಪೂರ್ವ ಮಳೆ ಆರಂಭ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು.
ಕುರುಗೋಡಿನಲ್ಲಿ ಸಿಡಿಲು ಬಡಿದು ೧೪ ಕುರಿ ಸಾವು
ಎಂದಿನಂತೆ ಮನೆಯ ಮುಂಭಾಗದ ಕೊಟ್ಟಿಗೆಯಲ್ಲಿ ಕುರಿಗಳು ತಂಗಿದ್ದವು. ಏಕಾಏಕಿ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.
ವರ್ಷ ಕಳೆದರೂ ಉದ್ಘಾಟನೆಯಾಗದ ಎಮ್ಮಿಗನೂರು ಬಸ್‌ ನಿಲ್ದಾಣ
ಕುರುಗೋಡು ತಾಲೂಕಿನ ಎಮ್ಮಿಗನೂರು ಬೈಪಾಸ್ ಹತ್ತಿರದ ಬಸ್‌ ನಿಲ್ದಾಣ ನಿರ್ಮಾಣ ಮಾಡಿ ಒಂದು ವರ್ಷ ಕಳೆದರೂ ಇನ್ನೂ ಉದ್ಘಾಟನೆಗೊಂಡಿಲ್ಲ. ಕೂಡಲೇ ಉದ್ಘಾಟಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೈಗಾರಿಕೆಯಲ್ಲಿನ ಕಾರ್ಮಿಕರ ಸಾವು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಜಿಂದಾಲ್ ಕಾರ್ಖಾನೆಯಲ್ಲಿ ನಡೆದ ದುರ್ಘಟನೆಯಲ್ಲಿ ಯುವ ಎಂಜಿನಿಯರ್‌ಗಳಾದ ಗಂಟೆ ಜಡೆಪ್ಪ, ಶಿವಮಹಾದೇವ್, ಸುಶಾಂತ್‌ಕೃಷ್ಣ ನೈನಾರು ಮೃತಪಟ್ಟಿದ್ದಾರೆ.
ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ಗುರಿಪಡಿಸಲು ಆಗ್ರಹ
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಅವರ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಬಂಜರು ಭೂಮಿಗೆ ಮರು ಜೀವ ನೀಡಿದ ಕೆರೆ ಹೂಳು
ಸಕಾಲದಲ್ಲಿ ಮಳೆ ಇಲ್ಲದೇ ಕೆರೆ ಸಂಪೂರ್ಣ ಬತ್ತಿ ಹೋಗಿತ್ತು. ಇದೇ ಸಂದರ್ಭದಲ್ಲಿ ಹಿರೇಹಡಗಲಿ ಹಾಗೂ ಅಕ್ಕಪಕ್ಕದೂರಿನ ರೈತರು ಜೆಸಿಬಿ ಹಾಗೂ ಟ್ರ್ಯಾಕ್ಟರ್‌ ಮೂಲಕ ಹೂಳೆತ್ತುವ ಕೆಲಸ ಮಾಡಿದ್ದಾರೆ.
ಶ್ರೀಗಂಡಿ ಬಸವೇಶ್ವರ ದೇಗುಲ ಬಳಿ ಶಿಲಾಶಾಸನ ಪತ್ತೆ
ಈ ಶಾಸನವನ್ನು ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದ ಬಳಿ ಇರಿಸಿ ಅದರ ಪಕ್ಕ ಪುರಾತನ ಶಿಲಾಶಾಸನ ಎಂಬ ಫಲಕ ಅಳವಡಿಸಿದ್ದಾರೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 206
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved