• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ತಡೆಗೆ ಸಮುದಾಯದ ಪಾತ್ರ ಅನನ್ಯ
ಯಾವುದೇ ಜ್ವರವಿದ್ದರೂ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರ ಬಳಿ ಭೇಟಿ ನೀಡಿ, ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗೀ ಜ್ವರದಿಂದ ಉಂಟಾಗುವ ಸಾವು-ನೋವು ತಡೆಗಟ್ಟಬಹುದು.
ಸಂಡೂರು ತಾಲೂಕು ಕ್ರೀಡಾಂಗಣ ಕಾಮಗಾರಿಗೆ ಬೇಕಿದೆ ವೇಗ
ಕಂಪನಿಯು ತನ್ನ ೨೦೧೫-೧೬ನೇ ಸಾಲಿನ ಸಿಎಸ್‌ಆರ್ ಯೋಜನೆ ಅಡಿಯಲ್ಲಿ ಅಂದಾಜು ₹೨ ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ.
ಸಮುದಾಯ ಆಧಾರಿತ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ
ಜಿಲ್ಲೆಯಲ್ಲಿ ಈಗಾಗಲೇ ಎಲ್ಲ ಗ್ರಾಮ, ಪಟ್ಟಣ ಹಾಗೂ ನಗರಗಳಲ್ಲಿ ಮಾತ್ರೆಗಳನ್ನು ವಿತರಿಸಲು ತಂಡಗಳನ್ನು ರಚಿಸಲಾಗಿದೆ.
ಎಮ್ಮಿಗನೂರಲ್ಲಿ ಕೆಟ್ಟು ನಿಂತ ಶುದ್ಧ ನೀರಿನ ಘಟಕ
ನೀರಿನ ಘಟಕಗಳು ಕೆಟ್ಟು ನಿಂತಿರುವ ಪರಿಣಾಮ ಅನಿವಾರ್ಯವಾಗಿ ಜನರು ಖಾಸಗಿ ನೀರಿನ ಘಟಕಗಳಿಗೆ ತೆರಳಿ ಹೆಚ್ಚು ಹಣ ನೀಡಿ ನೀರನ್ನು ಸಂಗ್ರಹಿಸುವ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ.
ಸಂಪನ್ಮೂಲ ಶಿಕ್ಷಕರಿಂದ ತರಬೇತಿ ನೀಡಿದ್ದು ಅಂಕ ಹೆಚ್ಚಳಕ್ಕೆ ಕಾರಣ: ಬಿಇಒ
ಕೊರೋನ ಸಂದರ್ಭದಲ್ಲಿಯ ಕಲಿಕೆಯಲ್ಲಿನ ಕೊರತೆಯನ್ನು ನೀಗಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಜಿಂದಾಲ್ ನಲ್ಲಿ ಎಂಜಿನಿಯರ್‌ಗಳ ಸಾವು ಪ್ರಕರಣ: ಶಿಸ್ತುಕ್ರಮಕ್ಕೆ ಆಗ್ರಹ
ಜಿಂದಾಲ್ ಕಾರ್ಖಾನೆಯಲ್ಲಿ ಈ ರೀತಿಯ ಅವಘಡಗಳು ನಡೆಯುತ್ತಿರುವುದು ಇದೇ ಹೊಸದೇನಲ್ಲ. ಆಗಾಗ್ಗೆ ಕಾರ್ಮಿಕರ ದುರಂತ ಸಾವಿನ ಪ್ರಕರಣಗಳು ನಡೆಯುತ್ತಿದ್ದು, ಕೈಗಾರಿಕೆಯಲ್ಲಿ ಕೆಲಸ ಮಾಡುವವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಎಐಯುಟಿಸಿ ಜಿಲ್ಲಾಧ್ಯಕ್ಷ ಎ.ದೇವದಾಸ್ ಅಸಮಾಧಾನ ವ್ಯಕ್ತಪಡಿಸಿದರು.
ಬಳ್ಳಾರಿಯ ಬಿಎಸ್‌ಎಫ್ ಯೋಧ ಕೆ. ರಾಮಕೃಷ್ಣ ನಿಧನ
ಬಿಎಸ್‌ಎಫ್ ೧೪೫ನೇ ಬಟಾಲಿಯನ್‌ನಲ್ಲಿ ಕೆ. ರಾಮಕೃಷ್ಣ ಅವರು ಕಳೆದ ೨೩ ವರ್ಷಗಳಿಂದ ಸೇವೆಯಲ್ಲಿದ್ದರು. ಮೇ ೧೨ರಂದು ಕೆಲಸ ಮುಗಿಸಿ ಕ್ಯಾಂಪ್‌ಗೆ ಬಂದ ಬಳಿಕ ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೇ ಬದಲು: ವಿದ್ಯಾರ್ಥಿಗಳು ಕಂಗಾಲು
, ಸಮಾಜಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ಬದಲಿಗೆ 1ನೇ ಸೆಮಿಸ್ಟರ್‌ನ ಪ್ರಶ್ನೆ ಪತ್ರಿಕೆ ಬಂದಿರುವುದು ಗೊತ್ತಾಗಿದೆ. ಇದರಿಂದ ಗೊಂದಲಕ್ಕೀಡಾದ ವಿದ್ಯಾರ್ಥಿಗಳು ಕೂಡಲೇ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಆಯಾ ಕಾಲೇಜುಗಳ ಮುಖ್ಯಸ್ಥರು ವಿಶ್ವವಿದ್ಯಾಲಯದ ಗಮನಕ್ಕೆ ತರುತ್ತಿದ್ದಂತೆಯೇ ಪರೀಕ್ಷೆಯನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.
ಮಣ್ಣಿನ ಫಲವತ್ತತೆ ಹೆಚ್ಚಿಸಲು ಕೆರೆ ಮಣ್ಣು ಬಳಕೆ
ಗ್ರಾಮೀಣ ಜನರಿಗೆ ಉದ್ಯೋಗ ನೀಡುವ ಸಲುವಾಗಿ ಆರಂಭಿಸಿರುವ ನರೇಗಾ ಯೋಜನೆಯನ್ವಯ ಈಗ ಕೆರೆಯಲ್ಲಿ ಸಂಗ್ರಹಗೊಂಡ ಹೂಳನ್ನು ತೆರವು ಮಾಡಲಾಗುತ್ತಿದೆ.
ಮಳೆಗೆ ನೆಲಕ್ಕೊರಗಿದ ಲಕ್ಷಾಂತರ ಮೌಲ್ಯದ ಬಾಳೆ
ಮಿಶ್ರ ಬೆಳೆಯಾಗಿ ಅಡಿಕೆ ಬೆಳೆದಿದ್ದೆ. ಇನ್ನೊಂದು ತಿಂಗಳಾಗಿದ್ದರೆ ಬಾಳೆ ಬೆಳೆ ಕಟಾವಿಗೆ ಬರುತ್ತಿತ್ತು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 206
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved