ಹೊಸ ದರೋಜಿಯಲ್ಲಿ ಬಾಲ ಮೇಳ ಕಾರ್ಯಕ್ರಮತಾಲೂಕಿನ ಹೊಸ ದರೋಜಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಜಿಲ್ಲಾಡಳಿತ, ಜಿಪಂ, ಗ್ರಾಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಇವುಗಳ ಸಹಯೋಗದಲ್ಲಿ ಬಾಲ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿಯಲ್ಲಿ ಬಾಲ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.