ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಮಾಡಿ, ಬಲಿಷ್ಠ ದೇಶ ಕಟ್ಟಲು ಕೈಜೋಡಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಮತದಾನದಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ವಿನೂತನ ಕಾರ್ಯಕ್ರಮವಾಗಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಬಗ್ಗೆ ಬಿಜೆಪಿ ಏಕೆ ಮಾತನಾಡುತ್ತಿಲ್ಲ: ಪ್ರಕಾಶ್ ರಾಜ್
ಹೆಣ್ಣು ಮಕ್ಕಳ ದೌರ್ಜನ್ಯ ಪ್ರಕರಣಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಯಾರೂ ಸಹಿಸಲಾಗದು.
ಬಳ್ಳಾರಿಗಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಚಿವ ನಾಗೇಂದ್ರ
ಬಿಜೆಪಿ ಬಡವರ ಪರವಾಗಿಲ್ಲ. ಕಾಂಗ್ರೆಸ್ ಎಲ್ಲ ಸಮಾಜದ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ.
ಲೋಕ ಚುನಾವಣೆ ಮನೆಯಲ್ಲಿಯೇ ಮತದಾನಕ್ಕೆ ನಗರದಲ್ಲಿ ಚಾಲನೆ
ಮತಪತ್ರ, ಮತಪೆಟ್ಟಿಗೆ, ಶಾಯಿ ಸೇರಿದಂತೆ ಮತದಾನಕ್ಕೆ ಬೇಕಾದ ಸಾಮಗ್ರಿಗಳೊಂದಿಗೆ ವೃದ್ಧರ ಮನೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ, ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಿದರು.
ಕಳಂಕರಹಿತ ತುಕಾರಾಂ ಗೆಲ್ಲಿಸಿ: ಸಚಿವ ನಾಗೇಂದ್ರ
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಈ.ತುಕಾರಾಂ ಯಾವುದೇ ಕಳಂಕವಿಲ್ಲದ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ.
ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ಸಿಗೆ ಖಾಲಿ ಚೊಂಬು: ಸುರೇಶಕುಮಾರ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಜನರಿಗೆ ಕಾಂಗ್ರೆಸ್ ಖಾಲಿ ಚೊಂಬು ನೀಡಿದೆ.
ಜೀನ್ಸ್ ರಾಜಧಾನಿ ಮಾಡುವ ಮಾತಿಗೆ ಬದ್ಧ: ರಾಹುಲ್ ಗಾಂಧಿ
ಜೀನ್ಸ್ ಅಪರೇಲ್ ಪಾರ್ಕ್ ಕುರಿತು ಸಿಎಂ ಜತೆ ಚರ್ಚಿಸಿದ್ದು, ಬಳ್ಳಾರಿಯಲ್ಲಿ ಜೀನ್ಸ್ ಅಪರೇಲ್ ಪಾರ್ಕ್ ಆಗಿಯೇ ಆಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾವಲಂಬನೆಯತ್ತ: ಜಿ.ಟಿ. ಪಂಪಾಪತಿ
ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.
ಬಿಜೆಪಿಯನ್ನು ಕಿತ್ತು ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಒಂದಾಗಿ: ಸಚಿವ ಬಿ. ನಾಗೇಂದ್ರ
ಕಾಂಗ್ರೆಸ್ ಕಾರ್ಯಕರ್ತರ ಧ್ವನಿ ಬಿಜೆಪಿಯವರಿಗೆ ಕೇಳಿಸಬೇಕು. ಈ ಚುನಾವಣೆಯಲ್ಲಿ ಬಿಜೆಪಿಗೆ ಬುದ್ಧಿ ಕಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದರು.
ಬಿಜೆಪಿ ಸೋಲಿಸಲು ಜನವಾದಿ ಮಹಿಳಾ ಸಂಘಟನೆ ಕರೆ
ಕೇಂದ್ರದ ಬಿಜೆಪಿ ಸರ್ಕಾರ ಮಹಿಳಾ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ಎಲ್ಲ ಕುಟುಂಬಗಳ ಸಮಗ್ರ ಯೋಗಕ್ಷೇಮಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಜೆ.ಚಂದ್ರಕುಮಾರಿ ಹೇಳಿದರು.
< previous
1
...
128
129
130
131
132
133
134
135
136
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ