• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮಸಮುದ್ರದಲ್ಲಿ ವೀರ ಮದಕರಿ ನಾಯಕ ಪುತ್ಥಳಿ ಅನಾವರಣ
ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವೀರ ಮದಕರಿ ನಾಯಕ ಅವರ ಪುತ್ಥಳಿ ಅನಾವರಣ ಮಾಡಿದರು.
ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ
ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ನೇತ್ರದಾನದ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿ: ಡಾ.ಟಿ. ಗಂಗಾಧರ ಗೌಡ
ಮರಣದ ನಂತರ ಕಣ್ಣುಗಳನ್ನು ಮಣ್ಣಲ್ಲಿ ಮಣ್ಣು ಮಾಡದೇ ದೃಷ್ಟಿದೋಷ ಉಳ್ಳವರಿಗೆ ದಾನ ಮಾಡುವ ಅದ್ಭುತ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಟಿ. ಗಂಗಾಧರ ಗೌಡ ಕೋರಿದರು.
ಬೆಳೆ ಸಮೀಕ್ಷೆ ಕಾರ್ಯ, ನಿಖರ ಮಾಹಿತಿ ನಮೂದಿಸಿ: ಪ್ರಶಾಂತಕುಮಾರ್ ಮಿಶ್ರಾ
ಬೆಳೆ ಸಮೀಕ್ಷೆ ಪ್ರಕ್ರಿಯೆಯನ್ನು ಮೊಬೈಲ್ ಆ್ಯಪ್‌ ಬಳಸಿ ಮಾಡಲಾಗುತ್ತಿದ್ದು, ಗ್ರಾಮ ನಕಾಶೆ ಅಳವಡಿಸಿರುವುದರಿಂದ ಆಯಾ ತಾಲೂಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ಬೆಳೆಯ ವಿವರಗಳನ್ನು ದಾಖಲು ಮಾಡಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಲಾವಿದ ನಾಗರಾಜ ಕುಂಚದಲ್ಲಿ ಅರಳಿದ ಸಂಡೂರಿನ ನಿಸರ್ಗ ಸೌಂದರ್ಯ
ಸಂಡೂರಿನ ಅರಣ್ಯ ಇಲಾಖೆ ಕಾಂಪೌಂಡ್‌ ಮೇಲೆ ಚಿತ್ರದುರ್ಗದ ಚಿತ್ರ ಕಲಾವಿದರಾದ ನಾಗರಾಜ್ ಅವರ ಕುಂಚದಲ್ಲಿ ಅರಳಿದ ಸಂಡೂರಿನ ನಿಸರ್ಗ ಸೌಂದರ್ಯ, ಪ್ರಾಣಿ ಪಕ್ಷಿಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಇಲ್ಲಿ ಅವರು ನಾರಿಹಳ್ಳ ಜಲಾಶಯ, ಪ್ರಾಣಿಗಳು, ಭೀಮಗಂಡಿ ರೈಲ್ವೆ ಸುರಂಗ ಚಿತ್ರಿಸಿದ್ದಾರೆ.
ಬಳ್ಳಾರಿಯಲ್ಲಿ ಆಹಾರ ಗುಣಮಟ್ಟ ತಪಾಸಣೆ
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಆಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ತಪಾಸಣೆ ನಡೆಸಿದರು.
ವಿದ್ಯುತ್‌ ಸುರಕ್ಷತೆ ಬಗ್ಗೆ ರೈತರು ಗಮನ ಹರಿಸಲಿ: ಜೆ.ಎನ್. ಗಣೇಶ್
ಕುರುಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಸುರಕ್ಷತೆಯ ಮೇಲೆ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶಿಸಲಾಯಿತು. ಬಳ್ಳಾರಿಯ ಸಂಭ್ರಮ ಇವೆಂಟ್ಸ್ ತಂಡದ ವಿನೋದ್ ಮತ್ತು ಸಹ ಕಲಾವಿದರು ಜನರಲ್ಲಿ ಜಾಗೃತಿ ಮೂಡಿಸಿದರು.
ಜಿಂದಾಲ್‌ಗೆ ಸರ್ಕಾರಿ ಭೂಮಿ ಮಾರಾಟ ವಿವಾದ : ರೈತರಿಂದ ತೀವ್ರ ಆಕ್ರೋಶ, ಪ್ರತಿಭಟನೆ
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಸಚಿವ ಸಂಪುಟದ ತೀರ್ಮಾನವನ್ನು ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿವೆ. ಖರಾಬು ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.
ಕುರುಗೋಡಿಗೆ ಮೂಲ ಸೌಕರ್ಯ ಕಲ್ಪಿಸುವೆ: ಶಾಸಕ ಗಣೇಶ
ಜನ ಸಂಖ್ಯೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಕುಡಿವ ನೀರಿನ ಕೆರೆಗೆ ಇನ್ನಷ್ಟು ಅನುದಾನ ತಂದು ಕೆರೆ ಅಭಿವೃದ್ಧಿ ಪಡಿಸಲಾಗುವುದು.
ಯುವಜನೋತ್ಸವಕ್ಕೆ ಅದ್ಧೂರಿ ತೆರೆ
ವಿದ್ಯಾರ್ಥಿಗಳಿಗೆ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಬಿಂಬಿಸಲು ಇಂತಹ ವೇದಿಕೆಗಳು ಪ್ರಮುಖ ಪಾತ್ರವಹಿಸುತ್ತವೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 254
  • next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved