ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಂಭುಲಿಂಗೇಶ್ವರ ಪುರಾಣ ಪ್ರವಚನ ಆರಂಭ
ಕುಮಾರದೇವರು ಬೂದಿಸ್ವಾಮಿ ಹಿರೇಮಠ ಶ್ರೀಶಂಭುಲಿಂಗೇಶ್ವರ ಪುರಾಣ ಪ್ರವಚನ ನೀಡಿ, ಸಂಸ್ಕೃತಿ ಸಂಸ್ಕಾರವಿಲ್ಲದ ಬದುಕು ನಿರರ್ಥಕ. ಆನಂದ ಖರೀದಿಸಲಾಗದು. ಅದನ್ನು ಅನುಭವಿಸಬೇಕು.
ಗಣಿಬಾಧಿತ ಪ್ರದೇಶ ಅಭಿವೃದ್ಧಿಗೆ ₹24,500 ಕೋಟಿ ಬಳಕೆಯಾಗಲಿ: ಎಸ್.ಆರ್. ಹಿರೇಮಠ
ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೆಎಂಇಆರ್‌ಸಿಯಲ್ಲಿರುವ ₹24,500 ಕೋಟಿ ಬಳಕೆ ಮಾಡಬೇಕು.
ವೀರಶೈವ ಸಮಾಜದ ನೋವು ನಲಿವಿಗೆ ಸ್ಪಂದಿಸಲು ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಇಡೀ ವೀರಶೈವ ಲಿಂಗಾಯತ ಸಮಾಜ ನನ್ನ ತಂದೆಯನ್ನು ಬೆಂಬಲಿಸಿ, ಬೆಳೆಸಿರುವುದನ್ನು ನಾವೆಂದೂ ಮರೆಯಲು ಸಾಧ್ಯವಿಲ್ಲ. ಯಡಿಯೂರಪ್ಪನವರು ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳೆಯಲು ಇಡೀ ಸಮಾಜ ಬೆನ್ನಿಗೆ ನಿಂತಿತ್ತು.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಡಿಸಿ ಪ್ರಶಾಂತಕುಮಾರ ಮಿಶ್ರಾ
ಏ.20ರಂದು ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಬಳ್ಳಾರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವ್ರತ ಮಾಡಿದ್ದ ಮುಸ್ಲಿಮರು ಗುರುವಾರ ಹೊಸ ಬಟ್ಟೆಗಳನ್ನು ತೊಟ್ಟು ಹಬ್ಬದ ಸಡಗರದಲ್ಲಿದ್ದರು.
ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಕಸರತ್ತು: ಪ್ರಶಾಂತಕುಮಾರ್ ಮಿಶ್ರಾ
ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು.
ಬಿಜೆಪಿಯಿಂದಾಗಿ ಮಹಿಳೆಯರು ಸ್ವಾವಲಂಬಿ: ಶ್ರೀರಾಮುಲು
ಜೆಪಿ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಎಲ್ಲ ಸಮುದಾಯಗಳ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ.
ಇಂದು ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಈ ಇಬ್ಬರು ನಾಯಕರು ಬಳ್ಳಾರಿಯ ಅಧಿದೇವತೆ ಶ್ರೀಕನಕ ದುರ್ಗಮ್ಮದೇವಿಗೆ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಉಮೇದುವಾರಿಕೆ ಸಲ್ಲಿಸುವರು.
ಬಿಜೆಪಿ ಅಭ್ಯರ್ಥಿಗೆ ಅತಿಹೆಚ್ಚಿನ ಲೀಡ್ ಕೊಡಿಸಲು ಶ್ರಮಿಸೋಣ
ಜನಾರ್ಧನ ರೆಡ್ಡಿಯವರ ಕೆಆರ್‌ಪಿಪಿ ಬಿಜೆಪಿಯೊಂದಿಗೆ ವಿಲೀನವಾಗಿರುವುದು ಮತ್ತು ಪಕ್ಷದ ಮುಖಂಡರಾದ ಕೆ.ಎಸ್. ದಿವಾಕರ್ ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಮರಳಿರುವುದು ಕ್ಷೇತ್ರದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಹೆಚ್ಚಿಸಿದೆ.
ರಾಜ್ಯದಲ್ಲಿ 29ನೇ ಸ್ಥಾನಕ್ಕೆ ಕುಸಿದ ಅಖಂಡ ಬಳ್ಳಾರಿ ಜಿಲ್ಲೆ
ಅಖಂಡ ಜಿಲ್ಲೆಯಲ್ಲಿ ಮಾ.1ರಿಂದ ಏ.22ರವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆಗಳು ಜರುಗಿದ್ದವು.
< previous
1
...
134
135
136
137
138
139
140
141
142
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ