ಶ್ರೀಕುಮಾರಸ್ವಾಮಿ ದೇವಸ್ಥಾನದ ಬಳಿಯಲ್ಲಿ ಗಣಿಗಾರಿಕೆ: ಪ್ರಕರಣ ದಾಖಲುಸಂಡೂರಿನ ಶ್ರೀಕುಮಾರಸ್ವಾಮಿ ದೇವಸ್ಥಾನದ ಸನಿಹದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ವಿವಿಧ ಇಲಾಖೆಗಳಿಗೆ ನೋಟಿಸ್ ನೀಡಿದೆ.