• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡತಿನಿ ಪಟ್ಟಣ ಮಾದರಿಯಾಗಿಸುವೆ: ಸಂಸದ ತುಕಾರಾಂ
ಮುಂದಿನ ದಿನದಲ್ಲಿ ರಿಂಗ್‌ ರೋಡ್ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳ ಮೂಲಕ ಕುಡತಿನಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲಾಗುವುದು.
ಮಕ್ಕಳಿಗೆ ಸಂಸ್ಕಾರ ಕೊಡಿ, ಸಂಸ್ಕೃತಿ ಉಳಿಯುತ್ತೆ: ಶರಣ ಬಸವ ಸ್ವಾಮೀಜಿ
ಕಲಾಭಾರತಿ ಕಲಾ ಸಂಘದ ನಾಲ್ವನೇ ವರ್ಷದ ಸಾಂಸ್ಕೃತಿಕ ಕಲೋತ್ಸವ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ನಿಯಮ ಪ್ರಕಾರವೇ ಜಿಂದಾಲ್‌ಗೆ ಜಮೀನು ಮಾರಾಟ: ಕೆ.ಸಿ. ಕೊಂಡಯ್ಯ
ಕರ್ನಾಟಕ ಗೃಹ ಮಂಡಳಿ ಮತ್ತಿತರ ಸಂಸ್ಥೆಗಳಿಗೆ ಸರ್ಕಾರ ಭೂಮಿ ನೀಡಿದಾಗ ಪ್ರಾರಂಭದಲ್ಲಿ ಲೀಸ್ ಕಂ ಸೇಲ್ ಡೀಡ್ ಮಾಡಿಕೊಡುತ್ತದೆ.
ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ
ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು
ರಾಯಲ್ ಕಾಲೋನಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ
ಶ್ರೀಕೃಷ್ಣನನ್ನು ಉಯ್ಯಾಲೆಯಲ್ಲಿ ಹಾಕಿ ತೂಗುವ ಮೂಲಕ ಸುಮಂಗಲೆಯರು ಕೃಷ್ಣನಿಗೆ ಬೆಳಿಗ್ಗೆ ಲಾಲಿ ಹಾಡನ್ನು ಹಾಡಿದರು.
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಬಸ್ ಸಂಚಾರಕ್ಕೆ ಅನುವು
ಆ.4ರಿಂದ ನದಿಗೆ ಹರಿ ಬಿಡುವ ನೀರಿನ ಪ್ರಮಾಣದಲ್ಲಿ ಇಳಿಕೆಯಾದ ಕಾರಣ ಸೇತುವೆ ಜಲದಿಬ್ಬಂಧನದಿಂದ ಮುಕ್ತಿಗೊಂಡಿತ್ತು.
ಬಳ್ಳಾರಿಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಜಯಂತ್ಯುತ್ಸವ
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಗಣಿಜಿಲ್ಲೆ ಬಳ್ಳಾರಿಯಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸಂಡೂರು ಗಣಿ ಭಾಗದ ಗ್ರಾಮಗಳಿಗೆ ಜನರ ಬದುಕಿನ ವಾಸ್ತವ ಸ್ಥಿತಿಗತಿ ಅರಿಯಲು ಸತ್ಯ ಶೋಧನಾ ತಂಡ ಭೇಟಿ

ಗಣಿ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ಜನರ ಬದುಕಿನ ವಾಸ್ತವ ಸ್ಥಿತಿಗತಿ ಅರಿಯಲು ಮತ್ತು ಅರಣ್ಯದ ಪುನರುಜ್ಜೀವನದ ವಾಸ್ತವ ತಿಳಿಯಲು ಸಮಾಜ ಪರಿವರ್ತನಾ ಸಮುದಾಯ, ರೈತ ಸಂಘ ಮುಂತಾದ ಸಂಘಟನೆಗಳ ಮುಖಂಡರನ್ನೊಳಗೊಂಡ ಸತ್ಯಶೋಧನಾ ಸಮಿತಿ  ಭೇಟಿ

ಸಾಂಪ್ರದಾಯಿಕ ಉಡುಗೆಯನ್ನುಟ್ಟು ಮಾರ್ಜಾಲ ಹೆಜ್ಜೆ ಹಾಕಿದ ಮಹಿಳೆಯರು
ಮತ್ತೊಂದು ವಿಶೇಷ ಎಂದರೆ ಮಂಗಳಮುಖಿಯರು ಸಹ ಸಾಂಪ್ರದಾಯಿಕ ಶೈಲಿಯಲ್ಲಿ ಸೀರೆಯನ್ನುಟ್ಟು ರ್ಯಾಂಪ್ ಮೇಲೆ ಹೆಜ್ಜೆ ಹಾಕಿ ಫ್ಯಾಷನ್ ಪ್ರಿಯರ ಮೆಚ್ಚುಗೆಗೆ ಪಾತ್ರರಾದರು.
ಮಳೆ ಹಾನಿಗೆ ಒಳಗಾದ ಸರ್ಕಾರಿ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ
ಮಳೆಯ ಹಾನಿಗೆ ೪ ಕೊಠಡಿಗಳು ಒಳಗಾಗಿದ್ದು, ಸಾಮಗ್ರಿಗಳು, ಪರಿಕರಗಳು ನೀರು ಪಲಾಗಿವೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 254
  • next >
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved