ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಂಪ್ಲಿ : ಅಪಘಾತಕ್ಕೀಡಾಗಿ ನರಳುವ ಗೋವುಗಳಿಗೆ ಯುವಕರ ತಂಡದಿಂದ ಚಿಕಿತ್ಸೆ
ಯುವಕರ ಗುಂಪೊಂದು ಕೇಸರಿ ಗೋ ಸೇವಾ ಪಡೆ ಎನ್ನುವ ತಂಡ ಕಟ್ಟಿಕೊಂಡು ಗೋ ಸೇವೆಗೆ ಟೊಂಕ ಕಟ್ಟಿ ನಿಂತಿದೆ.
ಲೋಕಸಭೆ ಚುನಾವಣೆ ಪ್ರಚಾರಕ್ಕೆ ಸೂರ್ಯನೇ ಅಡ್ಡಿ
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಲೋಕಸಭಾ ಕ್ಷೇತ್ರದಲ್ಲಿ ನಿತ್ಯ ಬಿಡುವಿಲ್ಲದೆ ಪ್ರಚಾರಕ್ಕೆ ಓಡಾಡುವುದು ಅನಿವಾರ್ಯವಾಗಿದೆ.
ಮತದಾನ ಜಾಗೃತಿ ಮೂಡಿಸಿದ ಪುರಸಭೆ ಸಿಬ್ಬಂದಿ
ನನ್ನ ಮತ ನನ್ನ ಹಕ್ಕು, ನನ್ನ ಮತ ಮಾರಾಟಕ್ಕಿಲ್ಲ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಮಾಡಿ ಸ್ಥಿರ ಸರ್ಕಾರ ರಚನೆಗೆ ಸಹಕರಿಸಿ.
ಮತದಾನ ನಾಗರಿಕನ ಹಕ್ಕು, ಕರ್ತವ್ಯ: ಎಚ್.ಷಡಕ್ಷರಯ್ಯ
ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಬೇಕು. ಮತದಾನದ ಬಗ್ಗೆ ತಾತ್ಸಾರ ಬೇಡ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.
ಬಳ್ಳಾರಿ ಜೀನ್ಸ್‌ಗೂ ಬರದ ಛಾಯೆ ನೀರಿಲ್ಲದೆ 20 ಯೂನಿಟ್ ಬಂದ್
ಬಳ್ಳಾರಿ ಜೀನ್ಸ್ ಉಡುಪುಗಳಿಗೆ ದಕ್ಷಿಣ ಭಾರತ ಸೇರಿದಂತೆ ವಿದೇಶಗಳಲ್ಲೂ ಬೇಡಿಕೆಯಿದೆ. ಇಲ್ಲಿನ ಜೀನ್ಸ್ ಉದ್ಯಮ ಎಷ್ಟರ ಮಟ್ಟಿಗೆ ಖ್ಯಾತಿ ಹೊಂದಿದೆಯೋ ಅಷ್ಟೇ ಶಾಪಗ್ರಸ್ಥ ಸ್ಥಿತಿಯನ್ನೂ ಎದುರಿಸುತ್ತಿದೆ.
ಕಲಿಕೆಯ ಗುಣಮಟ್ಟ ಉನ್ನತೀಕರಣಕ್ಕೆ ಶ್ರಮಿಸಿ: ಪ್ರೊ.ಕೆ.ಎಂ. ಮೇತ್ರಿ
ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಈಗಿರುವ ಸಂಪನ್ಮೂಲಗಳು ಹಾಗೂ ಪ್ರಸ್ತುತ ಸಮಸ್ಯೆಗಳನ್ನು ತಿಳಿದುಕೊಳ್ಳಲು ಅಧ್ಯಯನ ತಂಡವಾಗಿ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿ ನೀಡಿದ್ದೇವೆ.
ರಾಜಕೀಯ ಆಡಂಬರದಲ್ಲಿ ದಾನದ ಅರ್ಥ ಕಳೆದುಕೊಂಡಿದೆ: ಪ್ರೊ.ಹೊನ್ನೂರಲಿ
ಮತದಾನವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರಜಾಪ್ರಭುತ್ವದ ಚೌಕಟ್ಟನ್ನು ನಿರ್ಮಾಣ ಮಾಡುತ್ತದೆ. ಮತದಾನ ಎನ್ನುವ ಬದಲಾಗಿ ಮತಾಧಿಕಾರ ಎನ್ನುವಂತಾಗಿದೆ.
ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲಿ: ಬಿ.ಎಸ್. ಲೋಕೇಶ್ ಕುಮಾರ್
ಸಮಾಜದ ಶಾಂತಿ-ಸುವ್ಯವಸ್ಥೆಗೆ ಪೊಲೀಸರು ಶ್ರಮ ಶ್ಲಾಘನೀಯವಾದದ್ದು. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ಆರೋಗ್ಯ ಕಡೆ ಗಮನ ನೀಡಬೇಕು ಎಂದು ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್. ಲೋಕೇಶ್ ಹೇಳಿದರು.
ಬಳ್ಳಾರಿ ಚುನಾವಣೆ ಅಖಾಡ ಚುರುಕುಕೈ-ಕಮಲ ನಾಯಕರ ವಾಕ್ಕ್ಸ ಸಮರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ರಾಜಕೀಯವಾಗಿ ಮುಂದುವರಿಯಲು ನನ್ನನ್ನು ಈ ಬಾರಿ ಗೆಲ್ಲಿಸಬೇಕು ಎಂದು ಶ್ರೀರಾಮುಲು ಅವರು ಮತದಾರರ ಮುಂದೆ ಮೊರೆಯಿಟ್ಟರೆ, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದು ಖಚಿತ. ಕೆಲಸ ಮಾಡದವರಿಗೆ ಜನರು ಮತ ನೀಡುವುದಿಲ್ಲ. ಮತದಾರರು ಪ್ರಜ್ಞಾವಂತರಾಗಿದ್ದು ಅಭಿವೃದ್ಧಿ ಕೆಲಸ ಮಾಡಿದವರನ್ನು ಮಾತ್ರ ನಂಬುತ್ತಾರೆ ಎಂದು ನಾಗೇಂದ್ರ ಹೇಳಿದ್ದಾರೆ.
ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್: ಬಳ್ಳಾರಿಗೆ 5 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ
ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ, ಈಜು ಸ್ಪರ್ಧಿಗಳಾದ ಗೋಪಿಚಂದ್, ಯೋಜಿತ್, ಸಾಯಿ ಬೇಬಿ, ಸಾಯಿ ನಿಖಿಲ್, ಕೆ.ಕವಿತಾ ಭಾಗವಹಿಸಿದ್ದರು.
< previous
1
...
137
138
139
140
141
142
143
144
145
...
206
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ