ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿ ಜಿಲ್ಲೆಯಲ್ಲಿ ಶುರುಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಭ್ರಮದಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು
ಹೊಸಬರು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಪರೀಕ್ಷೆಗೆ ನೋಂದಣಿಯಾಗಿದ್ದ 21,461 ಜನರ ಪೈಕಿ 20,492 ಹೊಸಬರು ಪರೀಕ್ಷೆ ಎದುರಿಸಿದರೆ, ಪುನರಾವರ್ತಿ 704 ಅಭ್ಯರ್ಥಿಗಳು ಪರೀಕ್ಷೆ ಬರೆದರು.
ಬಳ್ಳಾರಿಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ
ಶಿಕ್ಷಕರು ನೈತಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಈ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಪಣ ತೊಡಬೇಕೆಂದು ಅಭಿಪ್ರಾಯಪಟ್ಟರು.
ಅದ್ಧೂರಿಯಾಗಿ ನಡೆದ ಐತಿಹಾಸಿಕ ದೊಡ್ಡ ಬಸವೇಶ್ವರ ಮಹಾರಥೋತ್ಸವ
ಉತ್ಸವದ ಮೊದಲಿಗೆ ಕೆರೆಕೆರೆ, ಮುಷ್ಟಗಟ್ಟೆ ಮತ್ತು ಸೋಮಲಾಪುರ ಗ್ರಾಮದಿಂದ ಧೂಳುಗಾಯಿ, ಕಳಸ ಮತ್ತು ಪೂರ್ಣಕುಂಭದ ಮೆರವಣಿಗೆ ನಡೆಯಿತು.
ಕಂಪ್ಲಿಯಲ್ಲಿ ಸಿಸಿ ಕ್ಯಾಮೆರಾದ ಹದ್ದಿನ ಕಣ್ಣಲ್ಲಿ ನಡೆದ ಪರೀಕ್ಷೆ
ಪಟ್ಟಣದ ಷಾಮಿಯಾಚಂದ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿತ 284 ವಿದ್ಯಾರ್ಥಿಗಳ ಪೈಕಿ 281 ವಿದ್ಯಾರ್ಥಿಗಳು ಹಾಜರಾಗಿದ್ದು, 3 ವಿದ್ಯಾರ್ಥಿಗಳು ಗೈರಾಗಿದ್ದರು.
ರಾಜ್ಯದ 19 ಕ್ಷೇತ್ರಗಳಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಸ್ಪರ್ಧೆ: ರಾಧಾಕೃಷ್ಣ ಉಪಾಧ್ಯ
ಚುನಾವಣೆಯಲ್ಲಿ ಕೇಂದ್ರದ ಎನ್‌ಡಿಎ ಸರ್ಕಾರದ ದುರಾಡಳಿತ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಲಾಗುವುದು.
ಹೋರಾಟಗಾರರ ಮನೋಭಾವ ಬೆಳೆಸಿಕೊಳ್ಳಿ
ವಿದ್ಯಾರ್ಥಿ ಯುವಜನರು ಭಗತ್‌ಸಿಂಗ್ ಸೇರಿದಂತೆ ಅನೇಕ ಕ್ರಾಂತಿಕ್ರಾರಿ ಹೋರಾಟಗಾರರ ಮನೋಭಾವ ಬೆಳೆಸಿಕೊಳ್ಳಬೇಕು.
ದೇಶದ ಸಮಗ್ರ ಪ್ರಗತಿಗೆ ಮತದಾನ ಮಾಡಿ
ಲೋಕಸಭಾ ಚುನಾವಣೆಯಲ್ಲಿ ಅರ್ಹ ಪ್ರತಿಯೊಬ್ಬರು ಮತದಾನ ಮಾಡಬೇಕು. ಈ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು.
ಜನಪರ ರಾಜಿ ರಹಿತ ಹೋರಾಟ ನಡೆಸುವ ಎಸ್‌ಯುಸಿಐ ಪಕ್ಷ ಗೆಲ್ಲಿಸಲು ಕರೆ
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಬಂಡವಾಳಶಾಹಿ ಪಕ್ಷಗಳು. ಇವು ಜನರ ನಿಜವಾದ, ಗಂಭೀರ ಸಮಸ್ಯೆಗಳನ್ನು ಚುನಾವಣಾ ವಿಷಯಗಳನ್ನಾಗಿ ಮಾಡುವುದಿಲ್ಲ.
ವಚನಗಳು ಶರಣ-ಶರಣೆಯರ ಅನುಭಾವದ ನುಡಿ
೩೬ಕ್ಕೂ ಹೆಚ್ಚು ಶಿವಶರಣೆಯರು ಮುಕ್ತ ಮನಸ್ಸಿನಿಂದ ವಚನಗಳನ್ನು ರಚಿಸಿದ್ದು, ಅವುಗಳ ಮೂಲಕ ಸತ್ಯ, ಅಹಿಂಸೆ, ನಿಸ್ವಾರ್ಥತೆ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಮೊದಲಾದ ಜೀವನ ಮೌಲ್ಯಗಳನ್ನು ತಿಳಿಸಿದ್ದಾರೆ.
ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವಕ್ಕೆ ಕ್ಷಣಗಣನೆ
ತೇರು ಬೀದಿಯಲ್ಲಿರುವ ರಥ ಸಾಗುವ ದಾರಿಯಲ್ಲಿ ಅಡ್ಡವಾಗುವ ಬೀದಿಬದಿ ಅಂಗಡಿಗಳನ್ನು ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರಿಸಲು ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸಹಾಯ ಕೋರಲಾಗಿದೆ.
< previous
1
...
141
142
143
144
145
146
147
148
149
...
206
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ