ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ವರಿಗೂ ಹಿತವಾಗುವ ಧರ್ಮ ಬೋಧಿಸಿದ ರೇಣುಕಾಚಾರ್ಯರು: ವಾಮದೇವ ಶ್ರೀ
ಶತ್ರು ಇಲ್ಲದವ, ಶತ್ರು ಆಗಿರದವ, ಜಗದ ಕರ್ತೃವನ್ನು ಪಿತೃವಿನಂತೆ ದೇಹದ ಮೇಲೆ ಧರಿಸಿಕೊಂಡು ಜಗದ ಜನರನ್ನು ಮಿತ್ರರಂತೆ ಕಾಣುವ ಅಜಾತ ಶತ್ರುವೇ ವೀರಶೈವ ಲಿಂಗಾಯತನಾಗಿದ್ದಾನೆ.
ಮಾದಕ ವಸ್ತುಗಳಿಂದ ದೂರವಿರಿ: ಡಾ. ವೀರೇಂದ್ರ ಕುಮಾರ್
ಮದ್ಯ ಮತ್ತು ಮಾದಕ ವಸ್ತುಗಳಿಗೆ ಅವಲಂಬಿತರಾದವರು ಮಾನಸಿಕ, ಶಾರೀರಿಕವಾಗಿ ಕುಗ್ಗುತ್ತಾರೆ.
ಬೇಸಿಗೆ ದಿನಗಳಲ್ಲಿ ಕುಡಿವ ನೀರು ಪೋಲಾಗದಂತೆ ನೋಡಿಕೊಳ್ಳಿ: ಜಿಪಂ ಸಿಇಒ
ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬಹುದಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.
ರಂಗಭೂಮಿಗೆ ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯಿದೆ: ಶ್ರೀಬಸವ ಭೂಷಣ ಸ್ವಾಮಿ
ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಶ್ರೀ ಪೊಂಪಯ್ಯತಾತ ನವರ 33ನೇ ಪುಣ್ಯಸ್ಮರಣೆ ಅಂಗವಾಗಿ ಗೆಣಿಕೆಹಾಳ್ನ ಎಲಿವಾಳ ಸಿದ್ದಯ್ಯಸ್ವಾಮಿ ಕಲಾಬಳಗದಿಂದ ಕಂದಗಲ್ ಹನುಮಂತರಾಯರ ವಿರಚಿತ ರಕ್ತರಾತ್ರಿ ಪೌರಾಣಿಕ ನಾಟಕ ಪ್ರದರ್ಶನ ಜರುಗಿತು.
ಕಾಡುಪ್ರಾಣಿಗಳ ದಾಹ ತಣಿಸುವ ವಾಟರ್ ಹೋಲ್, ಸಿಮೆಂಟ್ ತೊಟ್ಟಿ
ತಾಲೂಕಿನಲ್ಲಿ ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರುಣಿಸಿ, ಅವುಗಳ ನೀರಿನ ದಾಹವನ್ನು ತಣಿಸುವಲ್ಲಿ ವಾಟರ್ ಹೋಲ್ ಹಾಗೂ ಜಲ ಮೂಲಗಳು ಪ್ರಮುಖ ಪಾತ್ರವನ್ನು ವಹಿಸುತ್ತಿವೆ.
ಸಂವಿಧಾನ ಬದಲಿಸುವ ಹೇಳಿಕೆ: ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಈ. ಅನ್ನಪೂರ್ಣ
ಯವು ಚಿಕ್ಕಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಬರಬಹುದಾಗಿದೆ.
ಒಣ ಮೆಣಸಿಕಾಯಿ ರಸ್ತೆಗೆ ಸುರಿದು ರೈತರ ಪ್ರತಿಭಟನೆ
ಒಣ ಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಮತ್ತು ಏ. ೨೦ರ ವರೆಗೆ ಕೆಳಮಟ್ಟದ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಪಟ್ಟಣದ ಮುಖ್ಯವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಧರ್ಮಾಧಾರಿತ ಮೀಸಲು ವಿರೋಧಿಸಿ ಬಿಜೆಪಿ ಪ್ರತಿಭಟನೆ
ಧರ್ಮಾಧಾರಿತ ಮೀಸಲು ವಿರೋಧಿಸಿ ಹಾಗೂ ವಿಧಾನಸಭೆಯಿಂದ 18 ಶಾಸಕರನ್ನು ಅಮಾನತುಗೊಳಿಸಿರುವ ನಿಲುವು ಖಂಡಿಸಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
< previous
1
...
11
12
13
14
15
16
17
18
19
...
202
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ