ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಮೀಸಲು ಅನುದಾನ ಬಳಸಲಿ: ಪ್ರೊ.ವಿಜಯೇಂದ್ರ ಬಾಬುಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.