ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಜಿ ಮೇಯರ್ ಪುತ್ರ, ಬೆಂಬಲಿಗರಿಂದ ವ್ಯಕ್ತಿ ಮೇಲೆ ಹಲ್ಲೆ
ಇಲ್ಲಿನ ಗಾಂಧಿನಗರ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ರಘು ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ 92,316 ನಕಲಿ ಮತದಾರರು: ಕ್ರಮಕ್ಕೆ ಆಗ್ರಹ
ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ನಕಲಿ ಮತದಾರರು ಕಂಡುಬಂದಿದ್ದರೂ ಜಿಲ್ಲಾಡಳಿತ ಅವುಗಳನ್ನು ಮತದಾರರ ಪಟ್ಟಿಯಿಂದ ತೆರವುಗೊಳಿಸುವ ಕೆಲಸ ಮಾಡಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಆರೋಪಿಸದರು.
ವಾರದೊಳಗೆ ಕನ್ನಡ ಫಲಕ ಅಳವಡಿಸಿ: ಕರವೇ
ಕೆಲವೆಡೆ ಇಂಗ್ಲಿಷ್ ನಾಮಫಲಕಗಳಿಗೆ ಕರವೇ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಹಳ್ಳ ಹಿಡಿದ ಜಲಜೀವನ, ಹಳ್ಳಿಗಿಲ್ಲ ಜೀವಜಲ!
ಕುರುಗೋಡು ತಾಲೂಕಿನ 12 ಗ್ರಾಪಂ ವ್ಯಾಪ್ತಿಯ ಒಟ್ಟು 23 ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ.
ಆಂಧ್ರದಲ್ಲಿ ಅಪಘಾತ: ಬಳ್ಳಾರಿಯ ಐದು ಜನರು ಸಾವು
ಅತಿಯಾದ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ್ ಐನಾಥ ರೆಡ್ಡಿ ಪದಗ್ರಹಣ
ಜಿಲ್ಲೆಯಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದಾರೆ.
ಅನುಮತಿಯಿಲ್ಲದೇ ಫ್ಲೆಕ್ಸ್, ಕರಪತ್ರ, ಬ್ಯಾನರ್ ಮುದ್ರಿಸುವಂತಿಲ್ಲ: ಡಿಸಿ
ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು ಹಾಗೂ ಮುದ್ರಣ ಮಾಡಿದ ಪ್ರಮಾಣದ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು.
ವರ್ಷ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು!
ಪಟ್ಟಣದಲ್ಲಿ ಮಾತ್ರ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳು ಮುಚ್ಚಿವೆ. ಈ ಕುರಿತು ಕ್ರಮ ಕೈಗೊಂಡು ಅದನ್ನು ತೆರೆಯಲು ಮುಂದಾಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಗರಂ ಆಗಿದ್ದಾರೆ.
ಸರ್ಕಾರಿ ಜಮೀನು ಸಾಗುವಳಿದಾರರಿಗೆ ಪಟ್ಟಾ ನೀಡಿ: ಯಶ್ವಂತ್
ಬಂಡವಾಳಶಾಹಿ ಕಾರ್ಪೊರೇಟ್ ಕಂಪನಿಗಳ ಪರವಾದ ಕಾನೂನುಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಿದೆ.
ಅಂಗವೈಕಲ್ಯ ತಡೆಗೆ ತಪ್ಪದೇ ಲಸಿಕೆ ಹಾಕಿಸಿ: ಮೇಯರ್ ಶ್ವೇತಾ
ಹುಟ್ಟಿನಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಬಹುಮುಖ್ಯ.
< previous
1
...
149
150
151
152
153
154
155
156
157
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ