ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಟ ದರ್ಶನ್‌ನನ್ನು ಭೇಟಿ ಮಾಡಿ ಪತ್ನಿ ವಿಜಯಲಕ್ಷ್ಮಿ; ಜಾಮೀನು ಕುರಿತು ಚರ್ಚೆ
ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಹಾಗೂ ದರ್ಶನ್ ಸಂಬಂಧಿ ಸುಶಾಂತ್ ನಾಯ್ಡು ಅವರ ಜೊತೆ ನಟ ದರ್ಶನ್ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ.
ಪಂಪ್‌ಸೆಟ್‌ಗೆ ಆಧಾರ್ ಸಂಖ್ಯೆ ಜೋಡಣೆ ವಿರೋಧಿಸಿ ಮನವಿ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಿಸುವ ಮೂಲಕ ಮೀಟರ್ ಅಳವಡಿಸಿ ಶುಲ್ಕ ವಿಧಿಸುವ ಷಡ್ಯಂತ್ರ್ಯ ರಾಜ್ಯದಲ್ಲಿ ತ್ವರಿತಗತಿಯಲ್ಲಿ ನಡೆದಿದೆ.
ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಪ್ರತಿಭಟನೆ
ಕಳೆದ 2024ರ ರಾಜ್ಯ ಬಜೆಟ್ ನಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಿಕ ಪಿಂಚಣಿ ಹೆಚ್ಚಳ ಮಾಡಲಾಗಿದೆ.
ಸರ್ಕಾರಿ ಸೌಲಭ್ಯ ಅರ್ಹರಿಗೆ ತಲುಪಲಿ: ಸಂಸದ ತುಕಾರಾಂ
ಯೋಜನೆಗಳ ಬಗ್ಗೆ ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು.
ನಾಳೆ ಗೋ ಬ್ಯಾಕ್ ಗವರ್ನರ್ ಚಳವಳಿ
ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿ, ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡೆಸಿ ಪ್ರತಿಭಟಿಸಲಾಗುವುದು.
ಇಂದಿನಿಂದ ಕಪ್ಪಗಲ್ಲು ನಾಟಕೋತ್ಸವ
ನಾಡಿನ ಹೆಸರಾಂತ ಸಂಸ್ಥೆಯಾದ ಗದುಗಿನ ಪಂಡಿತ ಪುಟ್ಟರಾಜ ಗವಾಯಿಗಳ ನಾಟಕ ಕಂಪನಿ ಪಂ.ಪಂಚಾಕ್ಷರ ಗವಾಯಿಗಳ ನಾಟ್ಯ ಸಂಘದ ಅತ್ಯಂತ ಜನಪ್ರಿಯ ಹಾಗೂ ಜಯಭೇರಿಯ ನಾಟಕಗಳ ಪ್ರದರ್ಶನವಿದೆ.
ಪರಿಸರ ನಾಶದಿಂದ ಜೀವ ಜಗತ್ತು ಸಂಕಷ್ಟಕ್ಕೆ: ನಾಗೇಶ್ ಹೆಗಡೆ
ಅರಣ್ಯನಾಶ, ಇಂಧನಗಳ ಅತಿಯಾದ ಬಳಕೆಯಿಂದ ಜಗತ್ತಿನ ತಾಪಮಾನ ಹೆಚ್ಚುತ್ತಿದೆ. ಭೂಮಿ ಕೋಪಗೊಂಡಿದೆ.
ಸೋಮಸಮುದ್ರದಲ್ಲಿ ವೀರ ಮದಕರಿ ನಾಯಕ ಪುತ್ಥಳಿ ಅನಾವರಣ
ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವೀರ ಮದಕರಿ ನಾಯಕ ಅವರ ಪುತ್ಥಳಿ ಅನಾವರಣ ಮಾಡಿದರು.
ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ
ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ನೇತ್ರದಾನದ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿ: ಡಾ.ಟಿ. ಗಂಗಾಧರ ಗೌಡ
ಮರಣದ ನಂತರ ಕಣ್ಣುಗಳನ್ನು ಮಣ್ಣಲ್ಲಿ ಮಣ್ಣು ಮಾಡದೇ ದೃಷ್ಟಿದೋಷ ಉಳ್ಳವರಿಗೆ ದಾನ ಮಾಡುವ ಅದ್ಭುತ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಟಿ. ಗಂಗಾಧರ ಗೌಡ ಕೋರಿದರು.
< previous
1
...
150
151
152
153
154
155
156
157
158
...
272
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್