ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿಯಲ್ಲಿ ಎಸ್‌ಯುಸಿಐ ವತಿಯಿಂದ ಪ್ರತಿಭಟನೆ
ಚುನಾವಣೆ ಮುನ್ನದ ಘೋಷಣೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲಿಲ್ಲ. ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಖಾಸಗೀಕರಣಗೊಂಡಿವೆ. ಉದ್ಯೋಗವಿಲ್ಲದೆ ಯುವಜನತೆ ಪರದಾಡುತ್ತಿದ್ದಾರೆ.
ಭವಿಷ್ಯ ಉತ್ತಮಗೊಳ್ಳಲು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಭಂಜನಕುಮಾರ್
ಪದವಿ ವ್ಯಾಸಂಗ ಮಾಡುತ್ತಿರುವ ನೀವು ಜವಾಬ್ದಾರಿಯುತವಾಗಿ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳಬೇಕು.
ಚುನಾವಣಾ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆ ಈಗಿನಿಂದಲೇ ಮಾಡಿಕೊಳ್ಳಬೇಕು.
ಮಕ್ಕಳ ಉತ್ತಮ ಆರೋಗ್ಯಕ್ಕೆ ರಾಗಿ ಮಾಲ್ಟ್ ಸಹಕಾರಿ: ಮೇಯರ್ ಬಿ. ಶ್ವೇತಾ
ರಾಜ್ಯ ಸರ್ಕಾರವು 1ರಿಂದ 10ನೇ ತರಗತಿಯ ಎಲ್ಲ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಣೆ ಮಾಡಲು ನಿರ್ಧರಿಸಿದ್ದು, ಇದರಿಂದ ಮಕ್ಕಳಲ್ಲಿ ಇನ್ನಷ್ಟು ಪೌಷ್ಟಿಕತೆ ಹೆಚ್ಚುತ್ತದೆ.
ಲೋಕಸಭಾ ಚುನಾವಣೆಯ ಖರ್ಚುವೆಚ್ಚದ ಮೇಲೆ ನಿಗಾ ವಹಿಸಿ: ಪ್ರಶಾಂತ್ ಕುಮಾರ್
ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ಗಮನ ವಹಿಸಬೇಕು.
ತುಂಗಭದ್ರೆಯಿಂದ ಸಂಡೂರು ತಾಲೂಕಿನ ಕೆರೆ ತುಂಬಿಸಿ: ಚಾಮರಸ
ಬಗರ್‌ಹುಕುಂ ಹಾಗೂ ಅರಣ್ಯ ಜಮೀನುಗಳ ಉಳುಮೆದಾರರಿಗೆ ಪಟ್ಟಾ ನೀಡುವವರೆಗೆ ನಮ್ಮ ಹೋರಾಟ ನಿಲ್ಲದು
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಪ್ರಕ್ರಿಯೆ ಚುರುಕು
ಮಾ. 17ರಂದು ಜರುಗುವ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆ ಚುರುಕುಗೊಂಡಿದೆ. ಅಭ್ಯರ್ಥಿಗಳು ನಿತ್ಯ ಸದಸ್ಯರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಶ್ರದ್ಧಾಭಕ್ತಿಯಿಂದ ಜರುಗಿದ ಕೋಟೆ ಮಲ್ಲೇಶ್ವರಸ್ವಾಮಿ ಮಹಾರಥೋತ್ಸವ
ಬಳ್ಳಾರಿ ನಗರದ ಆರಾಧ್ಯದೈವ ಶ್ರೀಕೋಟೆ ಮಲ್ಲೇಶ್ವರ ಸ್ವಾಮಿಯ ಮಹಾರಥೋತ್ಸವ ಶನಿವಾರ ಸಂಜೆ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಹಣ ಬಳಕೆಗೆ ಆಕ್ರೋಶ
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಧೈರ್ಯವಾಗಿ ಪ್ರಶ್ನಿಸಿದರೆ ಎಫ್‌ಐಆರ್ ಹಾಕ್ತಾರೆ: ಚಕ್ರವರ್ತಿ ಸೂಲಿಬೆಲೆ
ಎಸ್ಎಸ್ಎಲ್‌ಸಿ ವೇಳಾಪಟ್ಟಿಯಲ್ಲಿ ಶುಕ್ರವಾರ ಮಾತ್ರ ಮಧ್ಯಾಹ್ನ ಪರೀಕ್ಷೆ ನಡೆಸಲು ಮತ್ತು ಉಳಿದ ದಿನಗಳಲ್ಲಿ ಬೆಳಗ್ಗೆ ಪರೀಕ್ಷೆ ಗೊತ್ತುಪಡಿಸಿದ್ದಾರೆ.
< previous
1
...
151
152
153
154
155
156
157
158
159
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ