ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಭು ಗುರಪ್ಪನವರ, ಹನುಮಕ್ಕಗೆ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ
ಗಮಕ ಕಲಾನಿಧಿ ಜೋಳದರಾಶಿ ದೊಡ್ಡನಗೌಡರ ಸ್ಮರಣೆಯಲ್ಲಿ ರಂಗತೋರಣ ಸಾಂಸ್ಕೃತಿಕ ಸಂಸ್ಥೆಯು 2016ರಿಂದ ರಂಗತೋರಣ ಪುರಸ್ಕಾರ ನೀಡುತ್ತಿದೆ.
ಕುಡಿತಿನಿಯ ಬಿಟಿಪಿಎಸ್‌ನಲ್ಲಿ ಬಸವೇಶ್ವರ ಜಯಂತಿ ಆಚರಣೆ
ಶರಣರ ವಚನಗಳು ಮಾನವನ ಬದುಕಿನ ಸಂಜೀವಿನಿಯಂತಿವೆ.
ಜೆಎಸ್‌ಡಬ್ಲು ಕಾರ್ಖಾನೆಯಲ್ಲಿನ ಅಪಘಾತಗಳ ನ್ಯಾಯಾಂಗ ತನಿಖೆಗೆ ಒತ್ತಾಯ
ಮೇ ೯ರಂದು ಜೆಎಸ್‌ಡಬ್ಲೂ ಸ್ಟೀಲ್ ಕಾರ್ಖಾನೆಯ ಎಚ್.ಎಸ್‌ಎಂ. ೩ ಘಟಕದಲ್ಲಿ ನಡೆದ ದುರ್ಘಟನೆಯಲ್ಲಿ ಮೂವರು ಎಂಜಿನಿಯರ್‌ಗಳು ಮೃತಪಟ್ಟರು.
ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಪರಿಚಯಿಸಲಿ: ಪ್ರೊ. ಎಲ್.ಎನ್. ಮುಕುಂದರಾಜ್
ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರೊ. ಎಲ್.ಎನ್. ಮುಕುಂದರಾಜ್ ಹೇಳಿದರು.
ಆಗಸ್ಟ್ ೨ರ ಪರಿಸರ ಸಾರ್ವಜನಿಕ ಸಭೆಗೆ ಪರಿಸರವಾದಿಗಳ ವಿರೋಧ
ಹೊಸದಾಗಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರೆದಿರುವ ಪರಿಸರ ಸಾರ್ವಜನಿಕ ಸಭೆ ರದ್ದುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ಪರಿಸರವಾದಿಗಳು ಹಾಗೂ ಪರಿಸರಾಸಕ್ತರು ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ಗುಂತಕಲ್ಲು-ಹುಬ್ಬಳ್ಳಿ ರೈಲು ಪುನಾರಂಭ: ಪೂಜೆ ಸಲ್ಲಿಸಿ ಸ್ವಾಗತ
ಹುಬ್ಬಳ್ಳಿ-ಗುಂತಕಲ್-ಹುಬ್ಬಳ್ಳಿ ರೈಲು ಪುನರಾರಂಭ ಹಿನ್ನೆಲೆಯಲ್ಲಿ ರೈಲ್ವೆಕ್ರಿಯಾ ಸಮಿತಿ ಸದಸ್ಯರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.
ವಚನ ಸಾಹಿತ್ಯದ ಬೆಳವಣಿಗೆಗೆ ಫ.ಗು.ಹಳಕಟ್ಟಿ ಬುನಾದಿ: ಮುಲ್ಲಂಗಿ ನಂದೀಶ್
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ, ಮೇಯರ್ ಮುಲ್ಲಂಗಿ ನಂದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ
ಬಳ್ಳಾರಿ ಜಿಲ್ಲೆಯ ಪತ್ರಿಕೋದ್ಯಮಕ್ಕೆ ದೊಡ್ಡ ಐತಿಹ್ಯವಿದೆ: ಡಾ. ಕರಿಯಪ್ಪ ಮಾಳಗಿ
ಕನ್ನಡ ಪತ್ರಿಕೋದ್ಯಮ ಎಂದ ಕೂಡಲೇ ಪತ್ರಿಕೋದ್ಯಮಕ್ಕೂ ಹಾಗೂ ಬಳ್ಳಾರಿಗೆ ನಂಟು ಬೆಸೆದುಕೊಳ್ಳುತ್ತದೆ ಎಂದು ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಕರಿಯಪ್ಪ ಮಾಳಗಿ ಹೇಳಿದರು.
ಎಸ್‌ಜಿ ಕಾಲೇಜು ಉಪನ್ಯಾಸಕ ಟಿ.ಎಂ.ಲಿಂಗರಾಜ್ ಸೇವಾನಿವೃತ್ತಿ
ವೀರಶೈವ ವಿದ್ಯಾವರ್ಧಕ ಸಂಘದ ಶೆಟ್ರಗುರುಶಾಂತಪ್ಪ (ಎಸ್‌ಜಿ) ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಟಿ.ಎಂ. ಲಿಂಗರಾಜ್ ಅವರ ಸೇವಾ ನಿವೃತ್ತಿ ಹೊಂದಿದ್ದದ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಜರುಗಿತು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ
ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗುವ ಸ್ಥಿತಿ ಬಂದೊದಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
< previous
1
...
154
155
156
157
158
159
160
161
162
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ