ನಿಯಮ ಉಲ್ಲಂಘಿಸುವ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಿಜನರು-ಜಾನುವಾರಿಗೆ ಕುಡಿಯಲು ನೀರು ಇಲ್ಲದಿರುವಾಗ ಕೃಷಿ ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕೈಗಾರಿಕೆಗಳಿಗೆ ನೀರು ಸಾಗಿಸುತ್ತಿರುವ ಕುರಿತು ಕುಡತಿನಿ ಪಪಂ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.