ಆರೋಗ್ಯಕರ ಜೀವನಶೈಲಿಯಿಂದ ರೋಗಗಳಿಂದ ದೂರವಿರಬಹುದು: ಭಟ್ಟ ಪ್ರಸಾದ್ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಆರೋಗ್ಯ ಇಲಾಖೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಮತ್ತು ಸಂಜೀವಿನಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಸಹಯೋಗದಲ್ಲಿ ಉಚಿತ ಹೃದ್ರೋಗ, ಮಂಡಿಚಿಪ್ಪು ಬದಲಾವಣೆ ತಪಾಸಣಾ ಶಿಬಿರ ಮಂಗಳವಾರ ಜರುಗಿತು.