‘ಕೈ’ ಶಾಸಕ ಭರತ್‌ರೆಡ್ಡಿ ಮನೆ ಮೇಲೆ ಇಡಿ ದಾಳಿನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರು ಮತ್ತು ಅವರ ಸಂಬಂಧಿಕರು, ಆಪ್ತರ ಮನೆ ಕಚೇರಿ ಸೇರಿ ಒಟ್ಟು 13ಕ್ಕೂ ಹೆಚ್ಚು ಕಡೆ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.