ಜನಾರ್ದನ ರೆಡ್ಡಿ ಒಬ್ಬರೇ ಗೆದ್ದು ಸಾಧನೆ ಮಾಡಿದ್ದಾದರೂ ಏನು: ಸೋಮಶೇಖರ ರೆಡ್ಡಿಜನಾರ್ದನ ರೆಡ್ಡಿ ಪಕ್ಷ ಕಟ್ಟಿದ್ದರಿಂದ ನಾವು ಚುನಾವಣೆಯಲ್ಲಿ ಸೋತಿದ್ದೇವೆ ಎಂಬುದು ಸುಳ್ಳು. ನಾವು ಸೋಲುಂಡಿದ್ದು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿಯೇ ಹೊರತು, ಬೇರೆ ಯಾವ ಕಾರಣಗಳಿಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದರು.