ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನುಮಧ್ವಜ ತೆರವು: ಕೆಆರ್‌ಪಿಪಿ ಪ್ರತಿಭಟನೆ
ಹನುಮಧ್ವಜ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಸಮಸ್ತ ಭಾರತೀಯರ ಸಂಕೇತವಾಗಿದೆ. ವಿನಾಕಾರಣ ಪ್ರಕರಣವನ್ನು ಹುಟ್ಟುಹಾಕಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು.
ಹನುಮ ಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಶಾಂತಿಯುತ ವಾತಾವರಣ ನೆಲೆಸಿರುವಾಗ ರಾಜ್ಯ ಸರ್ಕಾರ ಕೋಮುಭಾವನೆ ಕೆರಳಿಸುವಂತ ಕೆಲಸ ಮಾಡಿದೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಸ್ಮರಿಸಿ: ವಾಮದೇವ ಶಿವಾಚಾರ್ಯ ಮಹಾಸ್ವಾಮಿ
ಶಿಕ್ಷಕ ಭೌತಿಕವಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶ್ರಮಿಸುತ್ತಾನೆ. ಆತನ ಸೇವಾ ಕೈಂಕರ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಮರಣೆಯಲ್ಲಿಟ್ಟುಕೊಳ್ಳಬೇಕು.
ಕೋವಿಡ್ ಚಿಕಿತ್ಸೆಗೆ ನಿರ್ಲಕ್ಷ್ಯ: ಆಸ್ಪತ್ರೆಗೆ ₹25 ಲಕ್ಷ ದಂಡ
ವೈದ್ಯರು ಸೂಕ್ತ ಚಿಕಿತ್ಸೆ ನೀಡದ ಕಾರಣ ಪತ್ನಿ ಹಾಗೂ ಪುತ್ರ ನಿಧನ ಹೊಂದಿದ್ದು, ವೈದ್ಯಕೀಯ ನಿರ್ಲಕ್ಷ್ಯತೆ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮಧುಸೂದನ್ ಬಾಬು ದೂರು ಸಲ್ಲಿಸಿದ್ದರು.
ಜನಪ್ರತಿನಿಧಿಗಳಿಗೆ ಸೇವಾ ಮನೋಭಾವ ಮುಖ್ಯ: ಕೋಟ ಶ್ರೀನಿವಾಸ ಪೂಜಾರಿ
ಒಂದು ಗ್ರಾಮ ಪಂಚಾಯಿತಿಗೆ ಮನೆ, ವಿದ್ಯುತ್, ರಸ್ತೆ, ನೀರು, ಶೌಚಾಲಯದಂತಹ ವ್ಯವಸ್ಥೆಯನ್ನು ಸರಿಪಡಿಸಲು ಒಬ್ಬ ಪ್ರಮಾಣಿಕ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯನಿಂದ ಮಾತ್ರ ಸಾಧ್ಯ.
ನುಡಿಕೆಫೆಯಲ್ಲಿ ಪುಸ್ತಕ ಖರೀದಿಸಿದರೆ ಕಾಫಿ ಟೀ ಉಚಿತ
ನಾಡಿನ ಪ್ರಸಿದ್ಧ ಲೇಖಕರು ಸೇರಿದಂತೆ ಜಿಲ್ಲೆಯ ವಿವಿಧ ಲೇಖಕರ ಪುಸ್ತಕಗಳನ್ನು ನುಡಿಕೆಫೆಯಲ್ಲಿ ಇರಿಸಲಾಗಿದ್ದು, ಪುಸ್ತಕ ಖರೀದಿಸಿದರೆ ಕಾಫಿ ಅಥವಾ ಟೀ ಉಚಿತವಾಗಿ ನೀಡುವ ಮೂಲಕ ಓದುಗರನ್ನು ಪುಸ್ತಕದ ಕಡೆ ಆಕರ್ಷಿಸುವ ಕೆಲಸಕ್ಕೆ ಮುನ್ನುಡಿ ಬರೆಯಲಾಗಿದೆ.
ಕಾವ್ಯ ಮಾನವೀಯತೆಯ ಸೆಲೆಯಾಗಲಿ: ಹೇಮಾ ಪಟ್ಟಣಶೆಟ್ಟಿ
ಪ್ರತಿಯೊಬ್ಬ ಕವಿ ಭಾವ, ನಾದ, ಲಯದೊಂದಿಗೆ ಕಾವ್ಯವನ್ನು ರಚಿಸಿದಾಗ ಅದು ಚಿರಕಾಲ ಉಳಿಯುತ್ತದೆ. ಧ್ಯಾನಸ್ಥ ಸ್ಥಿತಿಯಲ್ಲಿ ಕವಿತೆ ಕಟ್ಟಿದರೆ ಅದು ಓದುಗರಿಗೆ ತಟ್ಟುತ್ತದೆ ಎಂದರು ಹೇಮಾ ಪಟ್ಟಣಶೆಟ್ಟಿ.
ಸಂಡೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ: ನಾಗೇಂದ್ರ ಭರವಸೆ
ಸಂಡೂರಿನಲ್ಲಿ ಸಂಡೂರು ಉತ್ಸವವನ್ನು ಸಚಿವ ಬಿ. ನಾಗೇಂದ್ರ ಉದ್ಘಾಟಿಸಿದರು. ಸಚಿವ ಸಂತೋಷ ಲಾಡ್ ಭಾಗವಹಿಸಿ ಮಾತನಾಡಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಬ್ಬರೂ ವಿಶ್ವಮಾನವರು ಎಂದರು.
ಪ್ರಬುದ್ಧ, ಪ್ರಗತಿಪರ, ಬಲಿಷ್ಠ ದೇಶಕ್ಕಾಗಿ ಶ್ರಮಿಸೋಣ: ಸಚಿವ ನಾಗೇಂದ್ರ
ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನಾವೆಲ್ಲ ಒಂದಾಗಿ ಒಗ್ಗೂಡಬೇಕಾಗಿದೆ.
ಸಂವಿಧಾನದಿಂದ ಸರ್ವರಿಗೂ ಸಮಾನ ಅವಕಾಶ: ತಹಸೀಲ್ದಾರ್ ಅನಿಲ್‌ಕುಮಾರ್
ಪೊಲೀಸ್, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ ಆ್ಯಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥಸಂಚಲನ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಆಕರ್ಷಕವಾಗಿದ್ದವು.
< previous
1
...
160
161
162
163
164
165
166
167
168
...
206
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ