ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ
ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಾಗ ಅಧಿಕಾರಿಗಳು ಪೊಲೀಸರ ಸಹಕಾರ ಪಡೆದು ಬಾಲ್ಯ ವಿವಾಹ ತಡೆಗಟ್ಟಬೇಕು.
ಮೈಸೂರು ಚಲೋ ಹೋರಾಟಕ್ಕೆ ತೆರಳಿದ ಬಳ್ಳಾರಿ ಬಿಜೆಪಿ ಕಾರ್ಯಕರ್ತರು
ಬಳ್ಳಾರಿ ಜಿಲ್ಲೆಯಿಂದ ಸುಮಾರು 50ಕ್ಕೂ ಹೆಚ್ಚು ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳಲ್ಲಿ ಕಾರ್ಯಕರ್ತರು ಮೈಸೂರು ಕಡೆ ತೆರಳುತ್ತಿದ್ದೇವೆ.
ಆಯುಷ್ ವೈದ್ಯಾಧಿಕಾರಿ ಡಾ.ಉಮೇಶ್ ಕಾಖಂಡಕಿಗೆ ಬೀಳ್ಕೊಡುಗೆ
ಅನೇಕ ಕ್ಯಾನ್ಸರ್ ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಗುಣಮುಖರಾಗುವಂತೆ ನೋಡಿಕೊಂಡಿದ್ದಾರೆ.
ಬೇಡಿಕೆಗಳ ಈಡೇರಿಕೆಗಾಗಿ ಕುಡತಿನಿಯಲ್ಲಿ ಮುಷ್ಕರ
ಬಳ್ಳಾರಿ ರಸ್ತೆ, ತೋರಣಗಲ್ಲು ರಸ್ತೆ, ಕುರುಗೋಡು, ಕಂಪ್ಲಿ, ಸಂಡೂರು ರಸ್ತೆಗಳನ್ನು ಸಂಪೂರ್ಣ ಬಂದ್ ಗೆ ಕರೆಕೊಟ್ಟಿದ್ದು ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬೆಂಬಲಿಸಿ ಕಾಂಗ್ರೆಸ್ಸಿಗರ ಬೃಹತ್ ಪ್ರತಿಭಟನೆ
ಮುಡಾ ಹಗರಣವನ್ನು ನೆಪವಾಗಿಟ್ಟುಕೊಂಡು ಸಿಎಂ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ.
ರಾಜೇಂದ್ರ ಕಾರಂತ, ಕೋನೇಟಿ ಸುಬ್ಬರಾಜುಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ
ವೃತ್ತಿಯಲ್ಲಿ ವಕೀಲರಾಗಿದ್ದು, ಪ್ರವೃತ್ತಿಯಲ್ಲಿ ರಂಗಕರ್ಮಿಯಾಗಿ ಅನನ್ಯ ಸಾಧನೆ ಮಾಡಿ, ಬಳ್ಳಾರಿಯ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ.
ಸಂಡೂರಿನ ರಾಮಗಡದ ಬ್ಯಾರಕ್ ಶಿಥಿಲಾವಸ್ಥೆಗೆ
ಬ್ರಿಟಿಷರು ತಂಗುತ್ತಿದ್ದರೆಂಬುದಕ್ಕೆ ಇಲ್ಲಿನ ಬ್ರಿಟಿಷರ ಸಮಾಧಿಗಳು ಪುರಾವೆ ಒದಗಿಸುತ್ತವೆ.
ಸ್ಮಶಾನ ಜಾಗವನ್ನು ಕೆಎಸ್‌ಐಐಡಿಸಿಗೆ ಕೊಟ್ಟಿರುವುದನ್ನು ರದ್ದುಪಡಿಸಲು ಒತ್ತಾಯ
ಗ್ರಾಮದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಎಲ್ಲ ಹಿಂದುಳಿದ ವರ್ಗಗಳ ಎಲ್ಲ ಜನಾಂಗದವರಿಗೂ ಇದು ರುದ್ರಭೂಮಿಯಾಗಿದೆ.
ಸಂಡೂರು ವಿಧಾನಸಭೆ ಶಾಸಕರ ರಾಜೀನಾಮೆ : ಉಪ ಚುನಾವಣೆಗೆ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ
ಬಿಜೆಪಿಯಿಂದ ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಕೋರಿ ಹಲವು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದರು.
ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕುಡತಿನಿಯಲ್ಲಿ ೬ರಂದು ಮುಷ್ಕರ
ಕಾರ್ಖಾನೆ ಸ್ಥಾಪಿಸದೆ, ಉದ್ಯೋಗ ಭತ್ಯೆ ನೀಡದೆ, ರೈತರ ಭೂಮಿ ವಾಪಾಸ್ ನೀಡದೆ ಅನ್ಯಾಯ ಎಸಗಿವೆ ಎಂದು ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
< previous
1
...
161
162
163
164
165
166
167
168
169
...
272
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು