ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.