ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸ್ಮರಿಸುವಂತಾಗಲಿ: ರಹೀಂ ಖಾನ್
ಕಲ್ಯಾಣ ಕರ್ನಾಟಕ ಭಾಗವು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳ್ಳಲು ಶ್ರಮಿಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸುವಂತಾಗಬೇಕು.
ರೈತರಿಂದಲೇ ರಸ್ತೆ ದುರಸ್ತಿ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ನಿರಂತರ ಮಳೆಯಿಂದಾಗಿ ಗುಂಡಿಗಳು ಆಳವಾಗಿ ಬಿದ್ದು ಮಳೆನೀರು ತುಂಬಿ ಸಂಚಾರಕ್ಕೆ ಸಂಚಕಾರ ಉಂಟಾಗಿತ್ತು. ಈ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದ ಹಿನ್ನೆಲೆ ರೈತರು ಸ್ವತಃ ತಾವೇ ಹಣ ವ್ಯಯಿಸಿ ರಸ್ತೆ ತಾತ್ಕಾಲಿಕವಾಗಿ ದುರಸ್ತಿಪಡಿಸಿಕೊಂಡಿದ್ದಾರೆ.
ನಾಳೆ ಬಳ್ಳಾರಿಯಲ್ಲಿ ಜಂಗಮರ ಜಾಗೃತ ಸಮಾವೇಶ
ವೀರಶೈವ ಲಿಂಗಾಯತ ಸಮುದಾಯದ ಐಕ್ಯತೆಗೆ ಶ್ರಮಿಸುವ ಉದ್ದೇಶದಿಂದ ಭಾರತೀಯ ವೀರಶೈವ ಲಿಂಗಾಯತ ಜಂಗಮ ಪರಿಷತ್ ಅಸ್ವಿತ್ವಕ್ಕೆ ತರಲಾಗಿದ್ದು, ಸೆ.18ರಂದು ಬೆಳಗ್ಗೆ 11 ಗಂಟೆಗೆ ನಗರದ ರಾಘವ ಕಲಾ ಮಂದಿರದಲ್ಲಿ ಪರಿಷತ್ ಉದ್ಘಾಟನೆ ಸಮಾರಂಭ ಹಾಗೂ ಜಂಗಮರ ಜಾಗೃತ ಸಮಾವೇಶ ನಡೆಯಲಿದೆ.
ಹಿರಿಯರ ಬಗ್ಗೆ ಅಸಡ್ಡೆ ಸರಿಯಲ್ಲ: ನ್ಯಾ. ರಾಜೇಶ್
ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಿಸಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ತಿರಸ್ಕಾರ ಮನೋಭಾವದಿಂದ ನೋಡುತ್ತಿರುವುದು ಕಂಡು ಬರುತ್ತಿದ್ದು, ಹಿರಿಯರ ಬಗ್ಗೆ ಅಸಡ್ಡೆ ಸರಿಯಲ್ಲ.
ಇ.ಡಿ. ಬಳಿಕ ನಾಗೇಂದ್ರಗೆ ಈಗ ಸಿಬಿಐ ತನಿಖೆ ಬಿಸಿ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ದುರ್ಬಳಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಬಳಿಕ ಇದೀಗ ಸಿಬಿಐ ಅಖಾಡಕ್ಕೆ ಇಳಿದಿದೆ.
ಕಟ್ಟಡ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ
ತಾಲೂಕಿನ ಸಿ. ಲಕ್ಕಲಹಳ್ಳಿ ಗ್ರಾಮದಲ್ಲಿ ಶನಿವಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಸಿದ್ಧಾಂತಕ್ಕೆ ಪರಿಪೂರ್ಣತೆ ನೀಡಿದ ಹಾನಗಲ್ಲ ಶ್ರೀ: ಕೆ.ಎಂ. ಹೇಮಯ್ಯಸ್ವಾಮಿ
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಪರಮ ಪೂಜ್ಯ ಲಿಂ. ಶ್ರೀಹಾನಗಲ್ ಕುಮಾರ ಮಹಾಶಿವಯೋಗಿಗಳ ಜಯಂತಿ ಕಾರ್ಯಕ್ರಮ ಶನಿವಾರ ಜರುಗಿತು.
ಲೋಕ ಅದಾಲತ್‌ನಲ್ಲಿ 11,512 ಪ್ರಕರಣ ಇತ್ಯರ್ಥ
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡಂತೆ 31 ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಜಾತಿ ಸಮೀಕ್ಷೆಯಲ್ಲಿ ಕ್ರೈಸ್ತಪದ ಸೇರಿಕೆ; ಮತಾಂತರ ಹುನ್ನಾರ ಖಂಡಿಸಿ ಪ್ರತಿಭಟನೆ
ಜಾತಿ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರೈಸ್ತ ಎಂಬ ಪದ ಸೇರಿಸುವ ಮೂಲಕ ಕಾಂಗ್ರೆಸ್ ಪಕ್ಷ ಮತಾಂತರದ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
ಯಾವುದೇ ಒಂದು ದೇಶದ ಅಭಿವೃದ್ಧಿಯು ಅಲ್ಲಿನ ಆಡಳಿತ ವ್ಯವಸ್ಥೆ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಉತ್ತಮ ಆಡಳಿತ ವ್ಯವಸ್ಥೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ.
< previous
1
...
13
14
15
16
17
18
19
20
21
...
270
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ