ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲು ಚಿಂತನೆ: ಎಸ್ಪಿ ಡಾ.ವಿ.ಜೆ.ಶೋಭಾರಾಣಿರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಇಲ್ಲದೆಯೇ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಸಹ ಜಾಗೃತಿ ಮೂಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.