ಬಳ್ಳಾರಿಯಲ್ಲಿ ಕನ್ನಡ ಶಾಲೆ ತೆರೆದ ಕೀರ್ತಿ ವೀವಿ ಸಂಘದ್ದುನಮ್ಮ ತಂದೆ, ನಾನು, ನಮ್ಮ ಅಕ್ಕ, ನಮ್ಮ ಇಡೀ ಕುಟುಂಬ ಸದಸ್ಯರು ಸಹ ವೀವಿ ಸಂಘದ ಶಾಲೆಗಳಲ್ಲಿ ಓದಿದ್ದೇವೆ. ನೂರು ವರ್ಷಗಳಿಂದ ಶೈಕ್ಷಣಿಕ ಸೇವೆಯಲ್ಲಿ ನಿರತವಾಗಿರುವ ವೀವಿ ಸಂಘ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ ಎಂದರಲ್ಲದೆ, ಬೆಳಗಾವಿಯ ಕೆಎಲ್ಇ ಸಂಸ್ಥೆಯಂತೆ ವೀವಿ ಸಂಘವು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿ ಎಂದರು ಸಚಿವ ನಾಗೇಂದ್ರ.