ಬೆಳೆಹಾನಿ: ಹೆಕ್ಟೇರ್ಗೆ ₹25 ಸಾವಿರ ಪರಿಹಾರ ನೀಡಿಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಮಹೇಶ್ವರ ಸ್ವಾಮಿ, ತಾಲೂಕು ಅಧ್ಯಕ್ಷ ವಿ.ಬಿ. ಕೊಟ್ರೇಶ ಮಾತನಾಡಿ, ಈಗಾಗಲೇ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದಾರೆ. ಆದರೆ ಈವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ. ಎಲ್ಲ ರೈತರು ಬೆಳೆವಿಮೆ ಮಾಡಿಸಿದ್ದಾರೆ. ಅಲ್ಲಿಯೂ ಪೂರ್ಣಪ್ರಮಾಣದ ಹಣ ನೀಡಿಲ್ಲ. ಕೂಡಲೇ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.