ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳ ಮೀಸಲು ಅನ್ಯಾಯ ಖಂಡಿಸಿ ಸೆ. 15ರಂದು ಪ್ರತಿಭಟನೆ
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ರಾಜ್ಯ ಸರ್ಕಾರ ಭೋವಿ, ಕೊರಚ, ಕೊರಮ ಹಾಗೂ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗಿದ್ದು ಸರ್ಕಾರದ ಧೋರಣೆ ಖಂಡಿಸಿ ಸೆ. 15ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸಂಪರ್ಕ ರಸ್ತೆ ನಿರ್ಮಾಣಕ್ಕೆ ವಿರೋಧ, ಸರ್ವೇ ಸ್ಥಗಿತ
ಸಂಡೂರು ತಾಲೂಕಿನ ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿ ಅದಿರು ಸಾಗಾಣಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅಪ್ರೋಚ್ ರಸ್ತೆ ನಿರ್ಮಾಣಕ್ಕಾಗಿ ಶುಕ್ರವಾರ ನಡೆದಿದ್ದ ಜಂಟಿ ಸರ್ವೇ ಕಾರ್ಯಕ್ಕೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕಂಪ್ಲಿ ತಾಲೂಕಿನಲ್ಲಿ 60.80 ಮಿಮೀ ಮಳೆ
ಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿಯಿತು. ಒಟ್ಟಾರೆ 60.80 ಮಿಮೀ ಮಳೆಯಾಗಿರುವ ಕುರಿತು ದಾಖಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ; 4 ಮನೆಗಳು ಭಾಗಶಃ ಹಾನಿ
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಬೆಳಗ್ಗೆಯೂ ನಗರದ ಕೆಲವೆಡೆ ಧಾರಾಕಾರ, ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗಿದೆ.
ವಿದ್ಯುತ್ ಅವಘಡ: ಕೈ ಕಳೆದುಕೊಂಡ 7 ವರ್ಷ ಬಾಲಕ
ಮನೆಯ ಮೇಲೆ ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಬಾಲಕನೋರ್ವನ ಬಲಗೈ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಂಭವಿಸಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಬಾಲಕನ ಕುಟುಂಬ ಆಪಾದಿಸಿದೆ.
ಯಶಸ್ಸಿಗೆ ಕಠಿಣ ಪರಿಶ್ರಮ ಅಗತ್ಯ: ಶಾಸಕಿ ಅನ್ನಪೂರ್ಣ ತುಕಾರಾಂ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ. ಬಿ. ನಾಗನಗೌಡ ಹಾಗೂ ಡಾ. ವಸುಂಧರಾ ಭೂಪತಿಯವರ ವ್ಯಕ್ತಿತ್ವ, ಸಾಧನೆ ಹಾಗೂ ಅವರು ಅನುಸರಿಸುತ್ತಿರುವ ಮೌಲ್ಯಗಳು ಎಲ್ಲರಿಗೂ ಆದರ್ಶ ಹಾಗೂ ಸ್ಪೂರ್ತಿಯಾಗಿವೆ.
ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶಿಲಾಶಾಸನ ಪತ್ತೆ
ಸಂಡೂರು-ತಾರಾನಗದ ಮಧ್ಯದಲ್ಲಿರುವ ನಾರಿಹಳ್ಳ ಜಲಾಶಯದ ಹಿನ್ನೀರಿನ ತಟದಲ್ಲಿರುವ ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿರೂಪಾಕ್ಷ ಹಾಗೂ ವಿಷ್ಣು ದೇವರ ಆರಾಧನೆ ಉಲ್ಲೇಖದ ೧೦ನೇ ಶತಮಾನದ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನವೊಂದು ಪತ್ತೆಯಾಗಿದೆ.
ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ
ತಾಲೂಕಿನ ವಿವಿಧೆಡೆಗಳಿಂದ ನಗರದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಜೋತು ಬಿದ್ದು ಪ್ರಯಾಣ ಮಾಡುವಂತಾಗಿದ್ದು, ಆಯ ತಪ್ಪಿದರೆ ಪ್ರಾಣಕ್ಕೆ ಕುತ್ತಾಗುವ ಆತಂಕ ಎದುರಾಗಿದೆ.
ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದು ಮಾಡಲು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಆರೋಗ್ಯವಂತ ಮಕ್ಕಳಿಂದ ದೇಶ ಸದೃಢ: ನ್ಯಾ. ರಾಜೇಶ್
ಜಿಲ್ಲೆಯಲ್ಲಿ ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿಯ ಮೂಲಕ ಅವರ ಆರೋಗ್ಯ ಜಾಗೃತಿಗಾಗಿ ಅಂಗನವಾಡಿ ಕಾರ್ಯಕರ್ತೆಯರು ಜವಾಬ್ದಾರಿ ವಹಿಸಬೇಕು.
< previous
1
...
15
16
17
18
19
20
21
22
23
...
270
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ