ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಅದ್ಧೂರಿ ಸ್ವಾಗತಮೆರವಣಿಗೆಗೆ ಮುನ್ನ ವಿವಿಧ ಜಾನಪದ ನೃತ್ಯ ಕಲಾ ತಂಡಗಳಿಂದ ಕನ್ನಡ ಗಾಯನಗಳಿಗೆ ನೃತ್ಯ ಪ್ರದರ್ಶನ ನೀಡಿದ್ದು ಜನಮನ ಸೆಳೆಯಿತು, ನೋಡುಗರ ಚಪ್ಪಾಳೆಗಳ ನಡುವೆ ಸ್ಥಳೀಯ ಕಲಾವಿದರ ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಕಲಾ ತಂಡಗಳಿಂದ ಭರ್ಜರಿ ಸಂಭ್ರಮದ ಮೆರವಣಿಗೆ ಆರಂಭಗೊಂಡಿತು.