ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇ ೩೧ರ ವರೆಗೆ ವಿಜಯನಗರ ಕಾಲುವೆಗೆ ನೀರು ಹರಿಸಿ
೧೧ ತಿಂಗಳು ಕಾಲ ನೀರು ಪಡೆಯುವ ಮೂಲಭೂತ ಹಕ್ಕು ವಿಜಯನಗರ ಕಾಲುವೆಗಳ ಭಾಗದ ರೈತರದ್ದಾಗಿದೆ. ಮೇ ೩೧ರ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು. ಈ ವಿಚಾರವಾಗಿ ತಾತ್ಸಾರ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಹೊಸಪೇಟೆ ಬಂದ್ ಮತ್ತು ಹೆದ್ದಾರಿ ಬಂದ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಕಲಾಪ ಶುರು
ಹಳೆಯ ಕಟ್ಟಡದಲ್ಲಿ ಸ್ಥಳಾವಕಾಶ ಕಡಿಮೆಯಿತ್ತು. ಪಾರ್ಕಿಂಗ್ ಸಮಸ್ಯೆ ಇತ್ತು. ನೂತನ ಕಟ್ಟಡದಲ್ಲಿ ಅಗತ್ಯ ಸೌಕರ್ಯಗಳು ಸುಸಜ್ಜಿತವಾಗಿವೆ. ಕೀಲರು ಹಾಗೂ ಕಕ್ಷಿದಾರರಿಗೆ ಸಂತಸವಾಗಿದೆ ಎನ್ನುತ್ತಾರೆ ಬಳ್ಳಾರಿ ವಕೀಲರ ಸಂಘ ಅಧ್ಯಕ್ಷ ಕೆ. ಎರ್ರಿಗೌಡ.
ರಾಜ್ಯೋತ್ಸವದ ಜ್ಯೋತಿ ರಥಯಾತ್ರೆಗೆ ಸಂಡೂರಿನಲ್ಲಿ ಭವ್ಯ ಸ್ವಾಗತ
ಸತ್ಯನಾರಾಯಣ ಮಾಸ್ತಿ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ರಾಜ್ಯದಲ್ಲಿ ಅನ್ಯಭಾಷಿಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ, ಅವರಿಗೂ ಕನ್ನಡವನ್ನು ಕಲಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.
ನವೆಂಬರ್ ಅಂತ್ಯದ ವರೆಗೆ ಕಾಲುವೆಗೆ ನೀರು ಹರಿಸಿ
ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಿಂದ ಎಚ್ಎಲ್ ಕಾಲುವೆಗೆ ನವೆಂಬರ್ ತಿಂಗಳು ಪೂರ್ತಿ ನೀರು ಹರಿಸಲು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದರು.
ರೈಲ್ವೆ ಮೇಲ್ಸೇತುವೆ ಕಾಮಗಾರಿ ಅರ್ಧಂಬರ್ಧ
ನಿತ್ಯ ಹಂಪಿ ಸ್ಮಾರಕಗಳ ವೀಕ್ಷಣೆಗೆ ತೆರಳುವ ಪ್ರವಾಸಿಗರು ಹಾಗೂ ಕಮಲಾಪುರ, ಕಂಪ್ಲಿ, ಗಂಗಾವತಿ ಭಾಗಕ್ಕೆ ತೆರಳುವ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.
ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ
ವಿಷಯ ತಿಳಿದ ಕೂಡಲೆ ಹಲ್ಲೆಗೊಳಗಾದ ವ್ಯಕ್ತಿಯನ್ನು ಹತ್ತಿರದ ಸಂಜೀವಿನಿ ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರದ ಸೌಲಭ್ಯಕ್ಕಾಗಿ ರೈತರಿಗೆ ಫ್ರುಟ್ಸ್ ನೋಂದಣಿ ಕಡ್ಡಾಯ
ರೈತರು ತಮ್ಮ ಜಮೀನಿನ ಎಲ್ಲ ಸರ್ವೆ ನಂಬರುಗಳ ಮಾಹಿತಿಯನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಪಹಣಿ ಜೋಡಣೆ ಮಾಡಿಸಬೇಕು
ವೈ. ಮಹಾಬಲೇಶ್ವರಪ್ಪ ಕೊಡುಗೆ ಅವಿಸ್ಮರಣೀಯ
ಪಾರ್ವತಿ ನಗರದ ಗೌರಿಹಳ್ಳಿಮನೆಯಲ್ಲಿ ಭಾನುವಾರ ಜರುಗಿದ ಸಮಾರಂಭದಲ್ಲಿ ಕನ್ನಡಪ್ರಭ ಹೊರತಂದ "ಮರೆಯದ ಮಹಾನುಭಾವ ವೈ. ಮಹಾಬಲೇಶ್ವರಪ್ಪ " ವಿಶೇಷ ಪುರವಣಿ ಲೋಕಾರ್ಪಣೆ
ಬೆಳಕಿನ ಹಬ್ಬ ದೀಪಾವಳಿ ಸಡಗರ ಶುರು
ನಗರ ಸೇರಿದಂತೆ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಂಗಡಿ- ಮುಂಗಟ್ಟುಗಳಲ್ಲಿ ಲಕ್ಷ್ಮಿಪೂಜೆಯ ಕೈಂಕರ್ಯಗಳು ಸಾಂಗವಾಗಿ ನಡೆದವು. ಗೆಳೆಯರು, ಸಂಬಂಧಿಕರು ಹಾಗೂ ಆಪ್ತರನ್ನು ಪೂಜೆಗೆ ಆಹ್ವಾನಿಸುವ ದೃಶ್ಯಗಳು ಸಂಜೆ ಬಂದವು.
ಕಾಳು ಕಟ್ಟಲಿಲ್ಲ, ದನಗಳಿಗೆ ಮೇವು ಸಿಗಲಿಲ್ಲ..
ಸೋವೇನಹಳ್ಳಿಯ ಕೊಮಾರಪ್ಪ ಮಾತನಾಡಿ, ಮೂರುವರೆ ಎಕರೆಯಲ್ಲಿ ಮೆಕ್ಕೆಜೋಳ ಬೆಳೆದಿದ್ದೆ. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ನಷ್ಟವಾಗಿದೆ ಎಂದರು.
< previous
1
...
187
188
189
190
191
192
193
194
195
...
202
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ