ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನಿಷ್ಟ ಸಾಮಾಜಿಕ ಆಚರಣೆ ವಿರುದ್ಧ ಸತ್ಯಕ್ಕ ಪ್ರತಿರೋಧ: ರಾಜೇಶ್ವರಿ
ಸತ್ಯಕ್ಕನ ವಚನಗಳಲ್ಲಿ ಕಾಯಕ ಮತ್ತು ದಾಸೋಹ ಪ್ರಜ್ಞೆ, ಸ್ತ್ರೀ ಸಮಾನತೆ, ಸಾಮಾಜಿಕ ಕಳಕಳಿ ಬದುಕಿನ ಮುಖ್ಯ ಮೌಲ್ಯಗಳಾಗಿದ್ದವು.
ಸಂಭ್ರಮದಿಂದ ಜರುಗಿದ ಗಾದಿಲಿಂಗೇಶ್ವರ ರಥೋತ್ಸವ
ರಥೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ
ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಪರೀಕ್ಷೆ ರದ್ದುಗೊಳಿಸುವ ಬದಲು ರಾಜ್ಯ ಸರ್ಕಾರ ಪರೀಕ್ಷೆ ಮುಂದೂಡಿದೆ.
ಹೆಣ್ಣು ಭ್ರೂಣಲಿಂಗ ಪತ್ತೆ ವಿರುದ್ಧ ವ್ಯಾಪಕ ಜಾಗೃತಿ ಮೂಡಿಸಿ: ನ್ಯಾಯಾಧೀಶ ರಾಜೇಶ್
ತಲೆತಲಾಂತರದಿಂದ ಹೆಣ್ಣನ್ನು ಸಮಾಜದ ಮಗಳಾಗಿ ಕಾಣುತ್ತಿದ್ದು, ಈಗಲೂ ಅದೇ ಗೌರವದೊಂದಿಗೆ ಮತ್ತು ಹೆಮ್ಮೆಯೊಂದಿಗೆ ಸ್ವೀಕರಿಸಬೇಕು.
ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.
ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.
ಶ್ರೀ ದೊಡ್ಡಬಸವೇಶ್ವ ರಥೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ
ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಮೋಕಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬಳ್ಳಾರಿ ತಾಲೂಕಿನ ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ತುಂಗಭದ್ರಾ ಜಲಾಶಯದಲ್ಲಿ ಪಾತಾಳಕ್ಕೆ ಕುಸಿದ ನೀರು
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಈಗ ಬರೀ 6.846 ಟಿಎಂಸಿ ನೀರು ಉಳಿದಿದೆ.
< previous
1
...
193
194
195
196
197
198
199
200
201
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ