ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಫೆ ಬಾಂಬ್ : ಬೆಂಗಳೂರಿನಲ್ಲಿ ಬಳ್ಳಾರಿ ಐಸಿಸ್‌ನ 4 ಜನಕ್ಕೆ ಗ್ರಿಲ್
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ‘ಬಳ್ಳಾರಿ ಇಸ್ಲಾಮಿಕ್ ಸ್ಟೇಟ್ಸ್ ಮಾಡ್ಯೂಲ್’ನ ನಾಲ್ವರು ಶಂಕಿತ ಐಸಿಎಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ವಿಚಾರಣೆಗೊಳಪಡಿಸಿದೆ.
ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.
ಗಮನ ಸೆಳೆದ ಜ್ಯೋತಿರ್ಲಿಂಗಗಳ ಮೆರವಣಿಗೆ
ಮನುಷ್ಯನಲ್ಲಿನ ದಾರಿದ್ರವನ್ನು ದೂರ ಮಾಡಿ ಸುಖ, ಶಾಂತಿ ನೆಲೆಸುವಂತೆ ಸರ್ವರನ್ನು ಆಶೀರ್ವದಿಸುವ ಸಾಂಕೇತಿಕವಾಗಿ ರುದ್ರಾಕ್ಷ ಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ.
ವಿಶ್ವಮಾನವ ಪರಿಕಲ್ಪನೆಗೆ ಎಲ್ಲರೂ ತೆರೆದುಕೊಳ್ಳಲಿ: ಡಾ. ರಹಮತ್ ತರೀಕೆರೆ
ಬಡವರು, ಅಸಹಾಯಕರು, ಹಸಿವು, ಯಾತನೆಗೆ ಒಳಗಾದವರ ಸಮಾಜವನ್ನು ಅರ್ಥ ಮಾಡಿಕೊಳ್ಳಲು ಸಾಹಿತ್ಯವನ್ನು ಓದಬೇಕು.
ಶಿವನಾಮ ಸ್ಮರಣೆಯಲ್ಲಿ ಮಿಂದ ಭಕ್ತಸಮೂಹ
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಜಾಗರಣೆ ಹಿನ್ನೆಲೆಯಲ್ಲಿ ರಾತ್ರಿಯಿಡೀ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಬೆಂಗಳೂರು, ಹುಮ್ನಾಬಾದ್ ಬಸ್ ಸಿಸಿಟೀವೀಲಿ ಕೆಫೆ ಬಾಂಬರ್ ಸೆರೆ!
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಸಿಸಿಬಿ ಅಧಿಕಾರಿಗಳಿಗೆ ಈಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭಿಸಿವೆ.
ಹರಪನಹಳ್ಳಿ ತಾಲೂಕಲ್ಲಿ ಮಹಿಳೆಯರ ದರ್ಬಾರ್!
ಕ್ಷೇತ್ರದ ಶಾಸಕರು, ಪೊಲೀಸ್ ಇಲಾಖೆ, ಕೋರ್ಟ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಮಹಿಳೆ ಅಬಲೆಯಲ್ಲ, ಸಬಲೆ ಎಂದು ನಿರೂಪಿಸಿದ್ದಾರೆ.
ಮರು ಪರೀಕ್ಷೆ ಬರೆದ ಪದವಿ ಫಲಿತಾಂಶ ಪ್ರಕಟಿಸಲು ಆಗ್ರಹ
5ನೇ ಸೆಮಿಸ್ಟರ್ ನ ಪರೀಕ್ಷೆಗಳು ಸಮೀಪಿಸುತ್ತಿದ್ದು ಅತಂತ್ರದ ಪರಿಸ್ಥಿತಿ ಉಲ್ಬಣವಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಗ್ರಾಪಂ ಸೇವೆಗೆ ಪಂಚಮಿತ್ರ ವಾಟ್ಸ್‌ಆ್ಯಪ್ ಚಾಟ್
ವಾಟ್ಸ್‌ಆ್ಯಪ್ ಚಾಟ್‍ಗೆ ಸಂಪರ್ಕ ಸಂಖ್ಯೆ 8277506000ನಿಂದ ಚಾಟ್ ಮಾಡಬಹುದು.
ನೀರಿನ ಪೂರೈಕೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಿ: ಪ್ರಶಾಂತ್ ಕುಮಾರ್ ಮಿಶ್ರಾ
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಬೇಕು. ಮೇವು ಅಂತರ್ ಜಿಲ್ಲಾ ಸಾಗಾಣಿಕೆ ಕುರಿತು ನಿಗಾ ವಹಿಸಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ತಿಳಿಸಿದರು.
< previous
1
...
195
196
197
198
199
200
201
202
203
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ