ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಲಿಕಲ್ಲು ಮಳೆಗೆ ೧೫೦ ಎಕರೆ ಪ್ರದೇಶದಲ್ಲಿನ ಭತ್ತ ಹಾನಿ
ಹಳೆ ದರೋಜಿ ಭಾಗದ ರಾಮುಡು, ಹಸೇನ್ ಪೀರ, ರವಿ ಪ್ರಕಾಶ್, ಗುರುಮೂರ್ತಿ ಮುಂತಾದ ರೈತರ ಭತ್ತದ ಬೆಳೆ ಆಲಿಕಲ್ಲು ಮಳೆಯಿಂದ ಸಂಪೂರ್ಣ ಹಾಳಾಗಿದೆ
ನಾಡೋಜ ವಿ.ಟಿ. ಕಾಳೆಗೆ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕಲೆಯನ್ನೇ ಉಸಿರಾಗಿಸಿಕೊಂಡಿದ್ದ ಬೆಳಗಲ್ಲು ವೀರಣ್ಣನವರು ಅಂತಾರಾಷ್ಟ್ರೀಯ ಮಟ್ಟದ ತೊಗಲುಗೊಂಬೆ ಕಲಾವಿದರಾಗಿದ್ದವರು
ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಉಗ್ರಗಾಮಿಗಳ ಕೃತ್ಯ ಮುಸ್ಲಿಂ ಸಮಾಜದ ವತಿಯಿಂದ ಖಂಡಿಸುತ್ತೇವೆ
ಮನೆಮದ್ದುಗಳ ಬಗ್ಗೆ ಜನಜಾಗೃತಿ ಅತ್ಯಗತ್ಯ
ಮಹಿಳೆಯರು ಮಾನಸಿಕ ಒತ್ತಡದಿಂದ ಮುಕ್ತರಾಗುವ ನಿಟ್ಟಿನಲ್ಲಿ ಯೋಗ ಮತ್ತು ಧ್ಯಾನಕ್ಕೆ ಹೆಚ್ಚು ಒತ್ತು ನೀಡಬೇಕು.
ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಕೋರ್ಸ್ ಶುರು: ಡಾ. ಕೆ.ವಿ. ಪ್ರಜ್ಞಾ
ಬಳ್ಳಾರಿ ನಗರದ ರೇಡಿಯೋ ಪಾರ್ಕ್ನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದ ಬಿಎಸ್ಸಿ ಕೋರ್ಸ್ ಆರಂಭಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ವಿ. ಪ್ರಜ್ಞಾ ಮನವಿ ಮಾಡಿದರು.
ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕರವೇ ಕಾರ್ಯಕರ್ತರು ಸಜ್ಜಾಗಲಿ: ಅಂಗಡಿ ಶಂಕರ ಡಿ. ಕಗ್ಗಲ್
ಕರವೇ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಈ ಮೂಲಕ ಕನ್ನಡ ಸೇವೆಯನ್ನು ಮತ್ತಷ್ಟು ಪ್ರಚುರಗೊಳಿಸಬೇಕು ಎಂದು ನಾರಾಯಣಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ ಡಿ. ಕಗ್ಗಲ್ ಹೇಳಿದರು.
ರಂಗಭೂಮಿಗೆ ಜೀವಕಳೆ ತಂದ ಬಳ್ಳಾರಿ ರಾಘವ
ಬಳ್ಳಾರಿ ರಾಘವ ಕಲಾ ಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ವಿಶ್ವ ರಂಗಕರ್ಮಿ ಬಳ್ಳಾರಿ ರಾಘವರ 79ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು. ನಿವೃತ್ತ ಉಪನ್ಯಾಸಕ ಎನ್. ಬಸವರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.
ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಮುಸ್ಲಿಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಮನವಿ ಕಳುಹಿಸಿದರು.
ಏಕಾಂತ ವ್ಯಕ್ತಿಗೂ ಲೋಕ ಪರಿಚಯಿಸುವ ಪುಸ್ತಕಗಳು: ಸಿದ್ಧರಾಮ ಕಲ್ಮಠ
ಬಳ್ಳಾರಿ ನಗರದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಕನ್ನಡ ಸಾಂಸ್ಕೃತಿಕ ಪರಿಷತ್ತು ಹಮ್ಮಿಕೊಂಡಿದ್ದ ಕನ್ನಡ ಅಭಿಮಾನ-ಅಭಿಯಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಲೇಖಕ ಸಿದ್ಧರಾಮ ಕಲ್ಮಠ ಬರೆದ ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಪೈಲ್ವಾನ್ ಪಿಂಜಾರ್ ರಂಜಾನ್ ಸಾಬ್ ಎಂಬ ಪುಸ್ತಕ ವಿತರಿಸಲಾಯಿತು.
ಶೂನ್ಯ ಮಲೇರಿಯಾ ಗುರಿ ತಲುಪಲು ಸಹಕರಿಸಿ: ಡಾ. ದಮ್ಮೂರು ಬಸವರಾಜ
ವಿಶ್ವ ಮಲೇರಿಯಾ ದಿನಾಚರಣೆ ಪ್ರಯುಕ್ತ ಸಿರುಗುಪ್ಪ ಪಟ್ಟಣದ ತಾಲೂಕು ಆರೋಗ್ಯ ಇಲಾಖೆಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ದಮ್ಮೂರು ಬಸವರಾಜ ಚಾಲನೆ ನೀಡಿದರು.
< previous
1
2
3
4
5
6
7
8
9
10
...
202
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!